అర్థం : ಯಾರು ನೀಡಿದ್ದಾರೋ ಮತ್ತೆ ಅವರಿಗೇ ಕೊಡು
ఉదాహరణ :
ಮನೆಯನ್ನು ಕಟ್ಟುವುದಕ್ಕಾಗಿ ನಾನು ಪಡೆದಂತಹ ಸಾಲವನ್ನು ಅವರಿಗೆ ಒಂದು ವರ್ಷದೊಳಗೆ ವಾಪಸು ಮಾಡಿದೆ.
పర్యాయపదాలు : ತಿರುಗಿ ಕೊಡು, ವಾಪಸು ಕೊಡು, ವಾಪಸು ಮಾಡು
ఇతర భాషల్లోకి అనువాదం :
అర్థం : ಒತ್ತಡ ಅಥವಾ ಭಯದ ಕಾರಣ ಯಾವುದೋ ಒಂದು ವಸ್ತುವನ್ನು ನೀಡುವ ಪ್ರಕ್ರಿಯೆ
ఉదాహరణ :
ಪೊಲೀಸರಿಂದ ಎಟು ಬಿದ್ದ ತಕ್ಷಣ ಕಳ್ಳ ಕಳ್ಳತನ ಮಾಡಿದ ಸಾಮಾನುಗಳನ್ನು ಹಿಂದಿರುಗಿಸಿದ
పర్యాయపదాలు : ಬಿಟ್ಟು ಕೊಡು
ఇతర భాషల్లోకి అనువాదం :