అర్థం : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು
ఉదాహరణ :
ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.
పర్యాయపదాలు : ತ್ರಾಸ ಕೊಡು, ಪೀಡಿಸು
ఇతర భాషల్లోకి అనువాదం :
అర్థం : ಯಾರನ್ನಾದರೂ ಬಲವಂತವಾಗಿ ಕೆಲಸ ಮಾಡುವಂತೆ ಮನವೊಲಿಸುವ ಪ್ರಕ್ರಿಯೆ
ఉదాహరణ :
ನನಗೆ ಇಷ್ಟವಿಲ್ಲದಿದ್ದರೂ ಈ ಕೆಲಸ ಮಾಡುವಂತೆ ರಾಮನು ನನ್ನನ್ನು ಹಿಂಸೆ ಮಾಡಿದನು.
పర్యాయపదాలు : ಬಲವಂತಪಡಿಸು, ಬಲವಂತಮಾಡು, ಬಲವಂತವಾಗಿ ಎಳೆ, ಹಿಂಸೆಕೊಡು
ఇతర భాషల్లోకి అనువాదం :