అర్థం : ಅತಿ ಹೆಚ್ಚು ಶೀತ ಅಥವಾ ತಂಡಿಯಾದ ಕಾರಣ ಹಿಮ ಬೀಳುತ್ತದೆ
ఉదాహరణ :
ಈ ವರ್ಷ ಇಲ್ಲಿ ಅತ್ಯಧಿಕಾವಾಗಿ ಮಂಜು ಬಿದ್ದಿದ್ದೆ.
పర్యాయపదాలు : ಇಬ್ಬನಿ, ತುಷಾರ, ಮಂಜು
ఇతర భాషల్లోకి అనువాదం :
Coldness as evidenced by frost.
frostinessఅర్థం : ಆವಿಯ ಅಣುಗಳ ಪದರುಗಳು ವಾತಾವರಣ ಶೀತಲತೆ ಕಾರಣ ಮತ್ತು ಅದು ಮೇಲಿನಿಂದ ಕೆಳಗೆ ಬೀಳುತ್ತದೆ
ఉదాహరణ :
ಇಂದು ಬೆಟ್ಟಗಳಲ್ಲಿ ಮಂಜು ಬೀಳುವ ಸಂಭವವಿದೆ.
పర్యాయపదాలు : ಇಬ್ಬನಿ, ಬರ್ಫ್, ಮಂಜಿನ ಹನಿ, ಮಂಜು, ಮಂಜುಗಡ್ಡೆ, ಹಿಮದಗಡ್ಡೆ
ఇతర భాషల్లోకి అనువాదం :
A layer of snowflakes (white crystals of frozen water) covering the ground.
snowఅర్థం : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ
ఉదాహరణ :
ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.
పర్యాయపదాలు : ಇಬ್ಬನಿ, ತುಷಾರ, ಮಂಜಿನ ಹನಿ, ಮಂಜು, ಮಂಜುಗಡ್ಡೆ, ಮಬ್ಬು ಹಿಮ
ఇతర భాషల్లోకి అనువాదం :
Water that has condensed on a cool surface overnight from water vapor in the air.
In the morning the grass was wet with dew.అర్థం : ಮೆಷೀನು ಮೊದಲಾದ ಕೃತಕ ಉಪಕರಣದ ಉಪಯೋಗದಿಂದ ಅಥವಾ ಪ್ರಾಕೃತಿಕವಾದ ರೂಪದಲ್ಲಿ ಒಂದು ಕಡೆ ಘನೀಕರಿಸಿರುವ ನೀರು
ఉదాహరణ :
ನೀರನ್ನು ತಣ್ಣಗಾಗಿಸುವುದಕ್ಕಾಗಿ ಅದರಲ್ಲಿ ಮಂಜುಗಡ್ಡೆಬರ್ಫ ಅನ್ನು ಹಾಕಲಾಗಿತ್ತು.
పర్యాయపదాలు : ಬರ್ಫ, ಮಂಜಿನ ಗೆಡ್ಡೆ, ಮಂಜುಗಡ್ಡೆ
ఇతర భాషల్లోకి అనువాదం :