అర్థం : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
ఉదాహరణ :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
పర్యాయపదాలు : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹೊಗಳಿಕೆ
ఇతర భాషల్లోకి అనువాదం :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.అర్థం : ಗೌರವವನ್ನು ಹೆಚ್ಚಿಸುವಂತ ಭಾವ
ఉదాహరణ :
ದೇಶದ ಗೌರವವು ದೇಶದಲ್ಲಿ ವಾಸಿಸುವದೇಶವಾಸಿಗಳ ಕೈಯಲ್ಲಿ ಇರುತ್ತದೆ.
పర్యాయపదాలు : ಅಭಿನಂದನೆ, ಆತ್ಮ ಗೌರವ, ಗೌರವ, ಮರಿಯಾದೆ, ಮರ್ಯಾದಿ, ಮರ್ಯಾದೆ, ಮಾನ, ಮಾನ ಮರ್ಯಾದೆ, ಮಾನ್ಯತೆ, ಮೇಲ್ಮೆ, ಶ್ರೇಷ್ಠತೆ, ಹಿರಿತನ, ಹೆಮ್ಮೆ
ఇతర భాషల్లోకి అనువాదం :
The quality of being magnificent or splendid or grand.
For magnificence and personal service there is the Queen's hotel.అర్థం : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ
ఉదాహరణ :
ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.
పర్యాయపదాలు : ಅಧಿಕಾರ, ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ವರ್ಚಸ್ಸು, ಶಕ್ತಿ
ఇతర భాషల్లోకి అనువాదం :
A power to affect persons or events especially power based on prestige etc.
Used her parents' influence to get the job.అర్థం : ದರ್ಜೆ, ಗುಣ, ಮೊದಲಾದವುಗಳಲ್ಲಿ ಇತರರಿಗಿಂತ ಮೇಲ್ಮೆಯನ್ನು ಹೊಂದಿರುವುದು
ఉదాహరణ :
ಸಚಿನ್ ತೆಂಡೋಲ್ಕರ್ ಗೆ ಜಗತ್ತಿನ ಕ್ರಿಕೆಟ್ನಲ್ಲಿಯೇ ಅತಿ ಹೆಚ್ಚು ಶತಕ ಗಳಿಸಿದ ಶ್ರೇಷ್ಟತೆ ಇದೆ.
పర్యాయపదాలు : ಶ್ರೇಷ್ಟತೆ, ಹೆಚ್ಚುಗಾರಿಕೆ
ఇతర భాషల్లోకి అనువాదం :
श्रेष्ठ या मुख्य होने की अवस्था या भाव।
सचिन तेंदुलकर ने एकदिवसी क्रिकेट में सर्वाधिक शतक बनाकर, क्रिकेट जगत में अपनी प्रधानता सिद्ध कर दी।అర్థం : ಯಾವುದೇ ವಸ್ತು ಅಥವಾ ಸಂಗತಿಯ ಏಳಿಗೆಯ ಅಥವಾ ಬೆಳವಣಿಗೆಯ ಹಂತ ಅಥವಾ ಅಭಿವೃದ್ಧಿಯ ಹಂತ
ఉదాహరణ :
ನನ್ನ ಉನ್ನತಿ ಕೆಲವು ಗೆಳೆಯರ ಅಸೂಯೆಗೆ ಕಾರಣವಾಗಿದೆ.
పర్యాయపదాలు : ಉನ್ನತಿ, ಎತ್ತರ, ಏಳಿಗೆ
ఇతర భాషల్లోకి అనువాదం :
Gradual improvement or growth or development.
Advancement of knowledge.అర్థం : ದೊಡ್ದವರ ಅಥವಾ ಹಿರಿಯರ ಸ್ಥಾನಮಾನದ ಗೌರವವನ್ನು ಸೂಚಿಸುವ ಪದ
ఉదాహరణ :
ದೊಡ್ಡವರ ಹಿರಿಮೆಗೆ ಗೌರವ ಸಲ್ಲಿಸಬೇಕು.
పర్యాయపదాలు : ದೊಡ್ಡಸ್ಥಿಕೆ
ఇతర భాషల్లోకి అనువాదం :
The quality of elevation of mind and exaltation of character or ideals or conduct.
grandeur, magnanimousness, nobility, nobleness