అర్థం : ನರಿ, ನಾಯಿ ಇತ್ಯಾದಿ ಪ್ರಾಣಿಗಳಿಗೆ ಹುಚ್ಚು ಹಿಡಿಯುವುದು
ఉదాహరణ :
ರಾಮುವಿನ ನಾಯಿಗೆ ಹುಚ್ಚು ಹಿಡಿದಿದೆ.
ఇతర భాషల్లోకి అనువాదం :
అర్థం : ಯಾವುದೋ ಒಂದು ಕೆಲಸವನ್ನು ಮಾಡಲು ಪ್ರಭಲವಾದ ಇಚ್ಚೆ ಹೊಂದಿರುವ ಪ್ರಕ್ರಿಯೆ
ఉదాహరణ :
ಅವನು ತರಗತಿಯಲ್ಲಿ ಮೊದಲನೇ ಸ್ಥಾನ ಪಡೆಯಲೇ ಬೇಕೆಂಬ ಹುಚ್ಚು ಹಿಡಿದಿದೆ.
ఇతర భాషల్లోకి అనువాదం :
किसी कार्य को करने की प्रबल इच्छा होना।
उसे कक्षा में प्रथम आने की धुन सवार है।అర్థం : ಕ್ರೋದದಿಂ ಅಥವಾ ಸಿಟ್ಟಿನಿಂದ ತುಂಬಾ ತೀಕ್ಷ್ಣ ಸ್ವರದಿಂದ ಮಾತನಾಡುವುದು
ఉదాహరణ :
ಅವನು ವಿಷಯವನ್ನು ಕೇಳಿ ಕೋಪದಿಂದ ಹುಚ್ಚನಾದನು.
పర్యాయపదాలు : ಕೋಪದಿಂದ ಹುಚ್ಚನಾಗು, ಮಂಕಾಗು, ವಿವೇಕ ಕಳದುಕೊಳ್ಳು
ఇతర భాషల్లోకి అనువాదం :
क्रुद्ध होकर या खीझकर बहुत ही तीक्ष्ण स्वर में बोलने लगना।
यह ख़बर सुनकर वह उबल पड़ा।