అర్థం : ರಜಸ್ರಾವ ಆಗದ ಅಥವಾ ರಜಸ್ರಾವ ಪೂರ್ವದ ಹುಡುಗಿ ಅಥವಾ ಯುವತಿ
ఉదాహరణ :
ದುರ್ಗಾ ಪೂಜೆಯಲ್ಲಿ ಹನ್ನೊಂದು ಜನ ಕುವರಿಯರು ಮಡಿಯಲ್ಲಿ ಪೂಜೆ ಸಲ್ಲಿಸಿದರು.
ఇతర భాషల్లోకి అనువాదం :
అర్థం : ಹೆಣ್ಣು ಸಂತಾನ
ఉదాహరణ :
ಮಗಳು ಮನೆಯ ಮಹಾಲಕ್ಷ್ಮಿ ಎಂದು ತಿಳಿಯಲಾಗುತ್ತದೆ.ಸೀತಾ ಜನಕನ ಮಗಳು.
పర్యాయపదాలు : ಕನ್ಯಾ, ತನುಜೆ, ಪುತ್ರಿ, ಮಗಳು, ಹೆಣ್ಣುಸಂತಾನ
ఇతర భాషల్లోకి అనువాదం :
అర్థం : ಚಿಕ್ಕ ವಯಸ್ಸಿನ ಸ್ತ್ರೀಹೆಣ್ಣು, ವಿಶೇಷವಾಗಿ ಅವಿವಾಹಿತೆ
ఉదాహరణ :
ಹುಡುಗಿಯರು ಕುಂಟೆಬಿಲ್ಲೆ ಹಾಡನ್ನು ಆಡುತ್ತಿದ್ದಾರೆ.
పర్యాయపదాలు : ಅಪ್ರಾಪ ಹೆಣ್ಣು, ಅಪ್ರಾಪ್ತ ಹೆಣ್ಣು, ಎಳೆಯ ವಯಸ್ಸಿನವಳು, ಕನ್ಯೆ, ಬಾಲಕಿ, ಬಾಲಿಕೆ, ಮಗು, ಶಿಶು
ఇతర భాషల్లోకి అనువాదం :
A youthful female person.
The baby was a girl.అర్థం : ಚಿಕ್ಕ ವಯಸ್ಸಿನ ಸ್ತ್ರೀ ಸೇವಕಿಯ ಕೆಲಸವನ್ನು ಮಾಡುತ್ತಾಳೆ
ఉదాహరణ :
ಅವರು ತಮ್ಮ ತಂದೆ-ತಾಯಿಯ ಸೇವೆ ಮಾಡುವುದಕ್ಕಾಗಿ ಒಂದು ಬಾಲಕಿಯನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ.
పర్యాయపదాలు : ಬಾಲಕಿ, ಹೆಣ್ಣು ಮಗಳು
ఇతర భాషల్లోకి అనువాదం :