అర్థం : ಈ ರೋಗದಲ್ಲಿ ಶರೀರದ ಒಳಗೆ ಒಂದು ಚಿಕ್ಕ ಗಂಟ್ಟು ಗ್ರಂಥಿಗಳು ಉಂಟಾಗಿರುತ್ತದೆ
ఉదాహరణ :
ಅವನು ಹುಣ್ಣಿನ ಶಸ್ತ್ರಚಿಕಿತ್ಸೆಯನ್ನು ಮಾಡಿದನು.
పర్యాయపదాలు : ಗಂಟ್ಟು
ఇతర భాషల్లోకి అనువాదం :
అర్థం : ಎಟು, ಹೊಡೆತ, ಪೆಟ್ಟು ಇತ್ಯಾದಿಗಳ ಕಾರಣದಿಂದ ಚರ್ಮ ಕಿತ್ತು ದೇಹದಲ್ಲುಂಟಾಗುವ ಕಚ್ಚು ಅಥವಾ ವಿರೂಪಗೊಂಡ ದೇಹದ ಭಾಗ
ఉదాహరణ :
ಗಾಯ ತುಂಬಾ ಹಬ್ಬುತ್ತಾಯಿದೆ.
పర్యాయపదాలు : ಗಾಯ, ಗಾಯದ ಹುಣ್ಣು, ವ್ರಣ
ఇతర భాషల్లోకి అనువాదం :
शरीर का वह अंग या भाग जो कटने-फटने, सड़ने-गलने आदि के कारण विकृत हो गया हो या शरीर पर का कटा या चिरा हुआ स्थान।
घाव बहुत फैल गया है।