అర్థం : ಚಿಕ್ಕ-ಚಿಕ್ಕ ರಂಧ್ರಗಳಿರುವ ನೀರಿನ ಹೂಜಿ
ఉదాహరణ :
ತೋಟದ ಮಾಲಿಯು ಬಿಂದಿಗೆಯಿಂದ ಗಿಡಗಳಿಗೆ ನೀರು ಸಿಂಪಡಿಸುತ್ತಿದ್ದಾನೆ.
పర్యాయపదాలు : ಬಿಂದಿಗೆ
ఇతర భాషల్లోకి అనువాదం :
A container with a handle and a spout with a perforated nozzle. Used to sprinkle water over plants.
watering can, watering potఅర్థం : ಮಣ್ಣಿನಿಂದ ಮಾಡಿರುವ ದೊಡ್ಡ ಪಾತ್ರೆ ಅದರಿಂದ ಪ್ರಾಣಿಗಳಿಗೆ ನೀರನ್ನು ಗುಡಿಸಲಾಗುತ್ತದೆ
ఉదాహరణ :
ರಾಮನು ಎತ್ತುಗಳಿಗೆ ಹೂಜಿಯನ್ನು ಸ್ನಾನ ಮಾಡಲು ಮತ್ತು ನೀರು ಕುಡಿಯಲು ಉಪಯೋಗಿಸುತ್ತಿದ್ದಾರೆ.
ఇతర భాషల్లోకి అనువాదం :
అర్థం : ಒಂದು ಪ್ರಕಾರದ ಪಾತ್ರೆ ಅದರಿಂದ ನೀರು ಬರುವುದಕ್ಕಾಗಿ ಅದರ ಕೊರಳ ಭಾಗದಲ್ಲಿ ನಲ್ಲಿಯನ್ನು ಅಳವಡಿಸಲಾಗಿರುತ್ತದೆ
ఉదాహరణ :
ರಮೇಶನು ಹೂಜಿಯಿಂದ ನೀರು ತೆಗೆಯುತ್ತಿದ್ದಾನೆ.
ఇతర భాషల్లోకి అనువాదం :