పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹೆಂಗಸು అనే పదం యొక్క అర్థం.

ಹೆಂಗಸು   ನಾಮಪದ

అర్థం : ಯಾರಾದರೂ ವಿವಾಹವಾದಂತಹ ಮಹಿಳೆ

ఉదాహరణ : ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ

పర్యాయపదాలు : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸಹಧರ್ಮಿಣಿ, ಸ್ತ್ರೀ, ಹೆಂಡತಿ


ఇతర భాషల్లోకి అనువాదం :

A married woman. A man's partner in marriage.

married woman, wife

అర్థం : ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ

ఉదాహరణ : ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯು ಪುರುಷರಿಗೆ ಸಮಾನರಾಗಿದ್ದಾರೆ

పర్యాయపదాలు : ಅಬಲೆ, ನಾರಿ, ಭಾಮ, ಮಹಿಳೆ, ಸುನಂದಿನಿ, ಸ್ತ್ರೀ


ఇతర భాషల్లోకి అనువాదం :

मनुष्य जाति के जीवों के दो भेदों में से एक जो गर्भ धारण करके संतान उत्पन्न कर सकती है।

आज की महिलाएँ हर क्षेत्र में पुरुषों की बराबरी कर रही हैं।
अंगना, अबला, औरत, ज़न, जोषिता, तनु, तिय, तिरिया, तीव, त्रिया, नार, नारी, बैयर, भाम, भामा, भामिनी, महिला, मानवी, मानुषी, मेहना, योषिता, रमणी, लुगाई, लोगाई, वनिता, वामा, वासिता, वासुरा, सुनंदा, सुनन्दा, स्त्री

A person who belongs to the sex that can have babies.

female, female person