పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹೆಚ್ಚುವರಿಯಾದಂತ అనే పదం యొక్క అర్థం.

ಹೆಚ್ಚುವರಿಯಾದಂತ   ಗುಣವಾಚಕ

అర్థం : ಯಾವುದು ಅವಶ್ಯಕತೆಯ ಸಂಬಂಧಿಂದ ಹೆಚ್ಚುವರಿಯಾಗಿದೆಯೋ

ఉదాహరణ : ಹಿಂದಿನ ತಿಂಗಳಿಗಿಂತ ಈ ತಿಂಗಳು ಸಾರಾಯಿ ವಸ್ತುಗಳ ಮೇಲಿನ ಸುಂಕವನ್ನು ಹೆಚ್ಚುವರಿ ಮಾಡಲಾಗಿದೆ.

పర్యాయపదాలు : ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತಹ

అర్థం : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ

ఉదాహరణ : ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.

పర్యాయపదాలు : ಅಧಿಕ, ಅಧಿಕವಾದ, ಅಧಿಕವಾದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತಹ


ఇతర భాషల్లోకి అనువాదం :

नियत, प्रचलित या साधारण से अधिक या जो आवश्यकतावश बाद में जोड़ा या बढ़ाया गया हो।

इस मँहगाई में अतिरिक्त आय के बग़ैर घर का खर्च चलाना मुश्किल हो जाता है।
अडिशनल, अडिश्नल, अतिरिक्त, ऊपरी, एक्स्ट्रा, बालाई

Further or added.

Called for additional troops.
Need extra help.
An extra pair of shoes.
additional, extra