పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹೆಪ್ಪು అనే పదం యొక్క అర్థం.

ಹೆಪ್ಪು   ನಾಮಪದ

అర్థం : ಗೋಧಿ, ಮೈದಾ ಮುಂತಾದ ಹಿಟ್ಟನ್ನು ಹದ ಮಾಡಲು ಹುಳಿಗೊಳಿಸುವ ಕ್ರಿಯೆಗೆ ಬಳಸುವ ಪದಾರ್ಥ ಅಥವಾ ಕಸಿ ಮಾಡುವುದರಿಂದ ಅಥವಾ ವಿದಳನದಿಂದ ಉತ್ಪತ್ತಿ ಆಗುವ ಹಲವಾರು ಏಕಾಣು ಜೀವಿ ಬೂಷ್ಟುಗಳಲ್ಲೊಂದಾದ ಅಂಶವಿರುವ ಪದಾರ್ಥ

ఉదాహరణ : ನಾಳೆ ದೋಸೆ ಮಾಡಲು ಹಿಟ್ಟಗೆ ಹುಳಿ ಹಾಕಿ ಇಡಲಾಗಿದೆ.

పర్యాయపదాలు : ಹುದುಗಿನ ಪುಡಿ, ಹುಳಿ, ಹುಳಿ ಹಿಟ್ಟು


ఇతర భాషల్లోకి అనువాదం :

गूँधे हुए आटे या फल आदि का सड़ाव।

ख़मीर अच्छा होने पर ही ढोकला, पाव रोटी, नान आदि बहुत नरम एवं जालीदार बनते हैं।
खमीर, ख़मीर

A process in which an agent causes an organic substance to break down into simpler substances. Especially, the anaerobic breakdown of sugar into alcohol.

ferment, fermentation, fermenting, zymolysis, zymosis

అర్థం : ಗೆಡ್ಡೆಕಟ್ಟಿದಂಥಹ ಗಾಢವಾದ ದ್ರವ ಪದಾರ್ಥ

ఉదాహరణ : ದುರ್ಘಟನೆಯ ಸ್ಥಳದಲ್ಲಿ ರಕ್ತ ಹೆಪ್ಪುಕಟ್ಟಿರುವುದು ಕಾಣಿಸುತ್ತಿದೆ.

పర్యాయపదాలు : ಗೆಡ್ಡೆಕಟ್ಟಿದ ಪದಾರ್ಥ, ಮುದ್ದೆ


ఇతర భాషల్లోకి అనువాదం :

जमी हुई गाढ़ी चीज़ की मोटी तह या दल।

अधिक हिलाने पर दही का थक्का टूट जाएगा।
दुर्घटना स्थल पर जगह-जगह खून का थक्का जम गया था।
दही का थक्का।
थक्का

A lump of material formed from the content of a liquid.

clot, coagulum