అర్థం : ಪ್ರಸಿದ್ಧಿಯನ್ನು ಹೊಂದಿದ ವ್ಯಕ್ತಿ
ఉదాహరణ :
ವಿಧ್ಯಾದರನು ಪ್ರಸಿದ್ಧಿಯನ್ನು ಹೊಂದಿದವರ ಗಣನೆಯ ಪಟ್ಟಿಯಲ್ಲಿದ್ದಾನೆ.
పర్యాయపదాలు : ಕೀರ್ತಿ, ಕೀರ್ತಿವಂತ, ಖ್ಯಾತಿ, ಪ್ರಖ್ಯಾತ, ಪ್ರಖ್ಯಾತಿ, ಪ್ರಸಿದ್ಧ, ಪ್ರಸಿದ್ಧಿ, ಯಶಸ್ವಿ, ಯಶಸ್ಸು, ಹೆಸರುಪಡೆದ
ఇతర భాషల్లోకి అనువాదం :
वह व्यक्ति जिसे प्रसिद्धि मिली हो।
विद्याधर की गणना नामियों में होती है।A well-known or notable person.
They studied all the great names in the history of France.