పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹೇರು అనే పదం యొక్క అర్థం.

ಹೇರು   ನಾಮಪದ

అర్థం : ಯಾವುದೇ ಸಂಗತಿಯ ಅನಗತ್ಯ ಹೊಣೆ, ಖರ್ಚು, ಅಥವಾ ಹೊಣೆಯನ್ನು ಹೋರುವಿಕೆ ಅಥವಾ ನಿಭಾಯಿಸುವಿಕೆ

ఉదాహరణ : ಯಾವುದೇ ಕೆಲಸ ಮಾಡದ ಸೋಮಾರಿ ವ್ಯಕ್ತಿ ಭೂಮಿಗೆ ಭಾರ ಇದ್ದಂತೆ.

పర్యాయపదాలు : ಬಿಣ್ಪು, ಭಾರ, ಹೊರೆ


ఇతర భాషల్లోకి అనువాదం :

किसी की जिम्मेदारी बनकर रहने तथा उसके लिए कुछ उपयोगी न होने की अवस्था।

कर्महीन व्यक्ति पृथ्वी पर भार हैं।
आभार, बोझ, बोझा, भार

An onerous or difficult concern.

The burden of responsibility.
That's a load off my mind.
burden, encumbrance, incumbrance, load, onus

ಹೇರು   ಕ್ರಿಯಾಪದ

అర్థం : ಯಾವುದಾದರು ಒಂದರ ಮೇಲೆ ಯಾವುದಾದರು ವಸ್ತುವನ್ನು ಇಡುವುದು ಅಥವಾ ಹೇರುವುದು

ఉదాహరణ : ನೌಕರನು ಟ್ಯಾಕ್ಟರ್ ಮೇಲೆ ಭತ್ತದ ಮೂಟೆಗಳನ್ನು ಹೇರುತ್ತಿದ್ದಾನೆ.

పర్యాయపదాలు : ಹೊರಿಸು


ఇతర భాషల్లోకి అనువాదం :

किसी के ऊपर कोई वस्तु रखना या भरना।

नौकर ने ट्रैक्टर पर अनाज की बोरियाँ लादी।
चढ़ाना, भरना, लादना

Put (something) on a structure or conveyance.

Load the bags onto the trucks.
load

అర్థం : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು

ఉదాహరణ : ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.

పర్యాయపదాలు : ಹೊರಿಸು, ಹೊರೆಸು


ఇతర భాషల్లోకి అనువాదం :

किसी के न चाहते हुए भी भार या दायित्व आदि उस पर रखना।

उसने जाने से पहले अपना सारा काम मुझ पर थोप दिया।
ठेल देना, ठेलना, डालना, थोपना, मत्थे मढ़ना, लादना

To force onto another.

He foisted his work on me.
foist

అర్థం : ಭಾರ ಅಥವಾ ಹೊರೆಯನ್ನು ಹೊರುವ ಕ್ರಿಯೆ

ఉదాహరణ : ಟ್ರಕ್ಕಿಗೆ ಹಾಕುವುದಕ್ಕಾಗಿ ಕೂಲಿಯವನ್ನು ಮೂಟೆಗಳನ್ನು ಬೆನ್ನ ಮೇಲೆ ಹೇರಿಕೊಂಡು ಹೋಗುತ್ತಿದ್ದಾನೆ.

పర్యాయపదాలు : ಹೊರಿಸು


ఇతర భాషల్లోకి అనువాదం :

बोझ या भार ऊपर लेना।

ट्रक पर चढ़ाने के लिए मजदूर ने पीठ पर बोरी लादी।
लादना

అర్థం : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಯಾರನ್ನಾದರೂ ಜವಬ್ದಾರರನ್ನಾಗಿ ಮಾಡುವುದು

ఉదాహరణ : ಯಜಮಾನರು ಎಲ್ಲಾ ಕೆಲಸವನ್ನು ನನ್ನ ಮೇಲೆ ಹೇರಿದ್ದಾರೆ.

పర్యాయపదాలు : ಹೊರಿಸು


ఇతర భాషల్లోకి అనువాదం :

कोई काम आदि करने के लिए किसी के जिम्मे करना।

मालिक ने सारा काम मेरे ऊपर ही लाद दिया।
लादना

Impose a task upon, assign a responsibility to.

He charged her with cleaning up all the files over the weekend.
burden, charge, saddle

అర్థం : ಯಾವುದಾದರೊಂದರ ಮೇಲೆ ವಸ್ತುಗಳನ್ನು ಇಡುವುದು ಅಥವಾ ಹೇರುವುದು

ఉదాహరణ : ನನ್ನ ಸಾಮಾನುಗಳನ್ನು ಇನ್ನೂ ಇಡಲಾಗಿಲ್ಲ.ಟ್ರಕ್ಕಿಗೆ ಸಾಮಾನುಗಳನ್ನು ಹೇರಲಾಗಿದೆ.

పర్యాయపదాలు : ಇಡು, ಏರು, ತುಂಬು


ఇతర భాషల్లోకి అనువాదం :

किसी के ऊपर चीज़ रखाना या भराना।

मेरा सामान अभी नहीं चढ़ा है।
ट्रक में सामान लद गया।
चढ़ना, लदना

Fill or place a load on.

Load a car.
Load the truck with hay.
lade, laden, load, load up