పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹೊಂದು అనే పదం యొక్క అర్థం.

ಹೊಂದು   ಕ್ರಿಯಾಪದ

అర్థం : ಯಾವುದಾದರು ಸ್ಪರ್ಧಿಯು, ಪರೀಕ್ಷೆ ಮೊದಲಾದವುಗಳಲ್ಲಿ ಯಾವುದಾದರು ಸ್ಥಾನವನ್ನು ಹೊಂದುವುದು ಅಥವಾ ಪ್ರಾಪ್ತವಾಗುವುದು

ఉదాహరణ : ಅವನು ನೂರು ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದನು.

పర్యాయపదాలు : ದೊರಕು, ಪಡೆ, ಪ್ರಾಪ್ತವಾಗು


ఇతర భాషల్లోకి అనువాదం :

किसी प्रतियोगिता, परीक्षा आदि में कोई स्थान आदि हासिल या प्राप्त करना।

उसने सौ मीटर की दौड़ में प्रथम स्थान प्राप्त किया।
पाना, प्राप्त करना, हासिल करना

అర్థం : ಎರಡು ಅಥವಾ ಅದಕ್ಕಿಂತ ಹೆಚ್ಚು ತತ್ವಗಳ ಅಥವಾ ಪದಾರ್ಥಗಳ ಅವಸ್ಥೆ, ಗುಣ, ರೂಪ ಮೊದಲಾದವುಗಳು ಒಂದು ಇನ್ನೊಂದರ ಅನುರೂಪ, ತುಲನೆ ಅಥವಾ ಸಮಾನವಾಗಿರುವುದು

ఉదాహరణ : ಅವನ ಹಸ್ತಾಕ್ಷರ ಈ ಹಸ್ತಾಕ್ಷರದೊಂದಿಗೆ ಹೊಂದಿಕೊಳ್ಳುತ್ತಿದೆ.

పర్యాయపదాలు : ಸರಿ ಹೊಂದು, ಹೊಂದಿಕೊಳ್ಳು, ಹೊಂದಿಕೊಳ್ಳುವಂತ, ಹೊಂದಿಕೊಳ್ಳುವಂತಹ


ఇతర భాషల్లోకి అనువాదం :

दो या अधिक तत्त्वों या पदार्थों की अवस्था, गुण, रूप आदि का एक-दूसरे के अनुरूप, तुल्य या सामान होना।

उनका हस्ताक्षर इस हस्ताक्षर से मिलता है।
मिलता-जुलता होना, मिलना, मेल खाना

అర్థం : ಏನನ್ನಾದರೂ ಪಡೆಯುವ ಅಥವಾ ಹೊಂದುವ ಪ್ರಕ್ರಿಯೆ

ఉదాహరణ : ನೀನು ನಿನ್ನ ದೊಡ್ಡ ಅಣ್ಣನ ವಿದ್ವತ್ತನ್ನು ಎಂದಿಗೂ ಪಡೆಯಲಾಗುವುದಿಲ್ಲ.

పర్యాయపదాలు : ಗಳಿಸು, ಪಡೆ, ಸಿಗು


ఇతర భాషల్లోకి అనువాదం :

बराबरी कर सकना।

तुम अपने बड़े भाई की विद्वता कभी नहीं पाओगे।
पाना

Be equal to in quality or ability.

Nothing can rival cotton for durability.
Your performance doesn't even touch that of your colleagues.
Her persistence and ambition only matches that of her parents.
equal, match, rival, touch