పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹೊಟ್ಟೆಉರಿ అనే పదం యొక్క అర్థం.

ಹೊಟ್ಟೆಉರಿ   ನಾಮಪದ

అర్థం : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ

ఉదాహరణ : ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.

పర్యాయపదాలు : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಮಾತ್ಸರ್ಯ, ಸಂಕಟ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು


ఇతర భాషల్లోకి అనువాదం :

दूसरे का लाभ या हित देखकर होने वाला मानसिक कष्ट।

मेरी तरक्की देखकर उसे ईर्ष्या हो रही है।
अक्षमा, अनख, अनर्थभाव, असूया, आग, आदहन, इकस, इक्कस, इरषा, इरषाई, ईरखा, ईर्षण, ईर्षणा, ईर्षा, ईर्ष्या, उड़ैच, कुढ़न, जलन, डाह, दाह, द्वेश, द्वेष, मत्सर, रश्क, रीस, हसद

A feeling of jealous envy (especially of a rival).

green-eyed monster, jealousy

అర్థం : ಅಸೂಯೆ ಪಡುವ ಅವಸ್ಥೆ ಅಥವಾ ಭಾವನೆ

ఉదాహరణ : ಮೋಹನನಿಗೆ ಅಸೂಯೆ ಇದ್ದ ಕಾರಣ ತನ್ನ ಶ್ರೀಮಂತ ಅಣ್ಣನ ಮನೆಗೆ ಬೆಂಕಿ ಹಚ್ಚಿದನು

పర్యాయపదాలు : ಅಸೂಯೆ, ಈರ್ಷ್ಯೆ, ಮತ್ಸರ, ಮಾತ್ಸರ್ಯ, ಹೊಟ್ಟೆ ಕಿಚ್ಚು


ఇతర భాషల్లోకి అనువాదం :

ईर्ष्या से पूर्ण होने की अवस्था या भाव।

ईर्ष्यालुता के कारण मोहन ने अपने अमीर भाई के घर में आग लगा दी।
ईर्ष्यापूर्णता, ईर्ष्यालुता, द्वेषपूर्णता

A feeling of jealous envy (especially of a rival).

green-eyed monster, jealousy