సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಅರವತ್ತು ನಿಮಿಷಗಳ ಕಾಲ
ఉదాహరణ : ಈ ರಾತ್ರಿ ಮಗು ಒಂದು ಗಂಟೆಯೂ ಮಲಗಲಿಲ್ಲ.
పర్యాయపదాలు : ಕಾಲ, ಗಂಟೆ, ಗಳಿಗೆ, ಘಂಟೆ
ఇతర భాషల్లోకి అనువాదం :हिन्दी
साठ पल या चौबीस मिनट का समय।
అర్థం : ಊಟವನ್ನು ಮಾಡುವುದಕ್ಕಾಗಿ ನಿಶ್ಚಿತವಾದ ಸಮಯ
ఉదాహరణ : ಇಂದಿಗೂ ಕೂಡ ನಮ್ಮ ದೇಶದಲ್ಲಿ ಬಡವರಿಗೆ ಎರಡು ಹೊತ್ತಿನ ಊಟಕ್ಕೂ ಸಹ ಕೊರತೆಯಿದೆ.
పర్యాయపదాలు : ವೇಳೆ, ಸಮಯ
खाना खाने का एक निश्चित समय।
అర్థం : ಯಾವುದಾದರೂ ಕೆಲಸ ಕಾರ್ಯಗಳನ್ನು ಮಾಡುವ ನಿರ್ದಿಷ್ಠ ಸಮಯ
ఉదాహరణ : ನನ್ನ ಕೆಲಸದ ನಡುವೆ ಅಲ್ಲಿಗೆ ಹೊಗಲು ನನಗೆ ಸಮಯವಿಲ್ಲ.
పర్యాయపదాలు : ಕಾಲಾವಕಾಶ, ಕಾಲಾವಧಿ, ಪುರುಸೊತ್ತು, ಬಿಡುವು, ವೇಳೆ, ಸಮಯ
वह समय जो किसी को विशेष अवस्था में कोई कार्य करने या अपना दायित्व पूरा करने के लिए मिले।
ఆప్ స్థాపించండి