అర్థం : ಸಂಕಟದ ಸ್ಥಿತಿಯಲ್ಲಿ ಗುಪ್ತವಾದ ವಿಷಯಗಳನ್ನು ಹೇಳುವುದು
ఉదాహరణ :
ಪೋಲೀಸರ ಏಟಿಗೆ ಹೆದರಿ ಖೈದಿಯು ಕೊಲೆಯ ಸತ್ಯವನ್ನು ಹೊರಹಾಕಿದನು.
పర్యాయపదాలు : ತಪ್ಪು ಒಪ್ಪಿಸಿಕೊ, ನಿಜಹೇಳು, ಹೇಳು, ಹೊರಹಾಕು
ఇతర భాషల్లోకి అనువాదం :
అర్థం : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ
ఉదాహరణ :
ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.
పర్యాయపదాలు : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು ಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಹಾಕು
ఇతర భాషల్లోకి అనువాదం :
गोपनीय समाचार, सूचना आदि को जान-बूझकर प्रकट करना।
शिक्षक ने प्रश्न-पत्र लीक किया।