అర్థం : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
ఉదాహరణ :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
పర్యాయపదాలు : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು
ఇతర భాషల్లోకి అనువాదం :
The act of installing something (as equipment).
The telephone installation took only a few minutes.అర్థం : ಯಾವುದಾದರು ಒಂದರ ಮೇಲೆ ಯಾವುದಾದರು ವಸ್ತುವನ್ನು ಇಡುವುದು ಅಥವಾ ಹೇರುವುದು
ఉదాహరణ :
ನೌಕರನು ಟ್ಯಾಕ್ಟರ್ ಮೇಲೆ ಭತ್ತದ ಮೂಟೆಗಳನ್ನು ಹೇರುತ್ತಿದ್ದಾನೆ.
పర్యాయపదాలు : ಹೇರು
ఇతర భాషల్లోకి అనువాదం :
అర్థం : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು
ఉదాహరణ :
ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.
ఇతర భాషల్లోకి అనువాదం :
అర్థం : ಇನ್ನೊಬ್ಬರ ಮೇಲೆ ದೋಷ ಅಥವಾ ಆರೋಪವನ್ನು ಹಾಕುವ ಪ್ರಕ್ರಿಯೆ
ఉదాహరణ :
ಅವನು ತನ್ನ ತಪ್ಪನ್ನು ನನ್ನ ಮೇಲೆ ಹೊರಿಸಿದನು.
ఇతర భాషల్లోకి అనువాదం :
అర్థం : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಯಾರನ್ನಾದರೂ ಜವಬ್ದಾರರನ್ನಾಗಿ ಮಾಡುವುದು
ఉదాహరణ :
ಯಜಮಾನರು ಎಲ್ಲಾ ಕೆಲಸವನ್ನು ನನ್ನ ಮೇಲೆ ಹೇರಿದ್ದಾರೆ.
పర్యాయపదాలు : ಹೇರು
ఇతర భాషల్లోకి అనువాదం :