పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹೊಳಪು అనే పదం యొక్క అర్థం.

ಹೊಳಪು   ನಾಮಪದ

అర్థం : ಕಲಾಪತ್ತಿನ

ఉదాహరణ : ದುಪ್ಪಟದ ಹೊಳಪು ತುಂಬಾ ಚೆನ್ನಾಗಿ ಕಾಣುತ್ತಿದೆ.


ఇతర భాషల్లోకి అనువాదం :

कलाबत्तू की झालर जो कपड़ों में लगाई जाती है।

दुपट्टे की किरन बहुत अच्छी लग रही है।
किरन

అర్థం : ಹೊಳಪಿನ ಮಿಲನ ಅಥವಾ ಸ್ಥಿತಿರಂಗು

ఉదాహరణ : ಅವನ ಕವಿತೆಯಲ್ಲಿ ರಹಸ್ಯವಾದ ನೆರಳಿದೆ.

పర్యాయపదాలు : ಅರಿವು, ಜ್ಞಾನ, ತಿಳುವು, ನೆರಳು, ಪ್ರಕಾಶ, ಪ್ರತಿಬಿಂಬ, ಸಂಕೇತ


ఇతర భాషల్లోకి అనువాదం :

बहुत हल्का मेल या रंगत।

उसकी कविता में छायावाद का पुट है।
अभास, आभा, आभास, झलक, पुट, प्रतीति, भान

An outward or token appearance or form that is deliberately misleading.

He hoped his claims would have a semblance of authenticity.
He tried to give his falsehood the gloss of moral sanction.
The situation soon took on a different color.
color, colour, gloss, semblance

అర్థం : ಹರಿತವಾದ ಕತ್ತಿಯ ಅಗ್ರಭಾಗ ಶೋಭಾಯಮಾನ ಅಥವಾ ಹೊಳೆಯುತ್ತಿರುವುದರಿಂದ ಅದರ ಶ್ರೇಷ್ಟತೆಯು ತಿಳಿಯುತ್ತದೆ

ఉదాహరణ : ಈ ಪಟ್ಟದ ಕತ್ತಿಯ ಕಾಂತಿ ನೋಡಲು ಸುಂದರವಾಗಿದೆ.

పర్యాయపదాలు : ಕಾಂತಿ, ಮಿನುಗು, ಮೆರುಗು, ಹೊಗರು


ఇతర భాషల్లోకి అనువాదం :

धारदार हथियारों के फल की वह रंगत या चमक जिससे उनकी उत्तमता प्रकट होती है।

इस तलवार का पानी देखने लायक है।
आब, ओप, जौहर, पानी

అర్థం : ಒಂದು ಬಗೆಯ ಪ್ರಕಾಶಮಾನವಾದ ಬೆಳಕು

ఉదాహరణ : ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.

పర్యాయపదాలు : ಒಯ್ಯಾರ, ಪ್ರಕಾಶ, ಮಿಂಚು, ಸೌಂದರ್ಯ


ఇతర భాషల్లోకి అనువాదం :

Merriment expressed by a brightness or gleam or animation of countenance.

He had a sparkle in his eye.
There's a perpetual twinkle in his eyes.
light, spark, sparkle, twinkle

అర్థం : ರಾತ್ರಿಯ ಹೊತ್ತಲ್ಲಿ ಬೆಳಗುವ ಬೆಳಕು ಅಥವಾ ಮಿಂಚು

ఉదాహరణ : ರಾತ್ರಿ ನೀರಿನಲ್ಲಿ ಚಂದ್ರನ ಬಿಂಬದ ಹೊಳಪು ಕಣ್ಣು ಕೋರೈಸುತ್ತಿತ್ತು.

పర్యాయపదాలు : ಪ್ರಕಾಶಮಾನ, ಮಿರುಗು


ఇతర భాషల్లోకి అనువాదం :

रत्न की चमक-दमक या दीप्ति।

हीरे की चमक आँखों को चौंधिया रही थी।
उद्दीप्ति, चमक, द्युति, रत्न आभा

The visual property of something that shines with reflected light.

luster, lustre, sheen, shininess

అర్థం : ಯಾವುದಾದರು ವಸ್ತುವಿನ ಗುಣಧರ್ಮದ ಅಂಶ

ఉదాహరణ : ಮಧ್ಯಪ್ರದೇಶದ ಸಾಗರದ ಮೇಲೆ ಬೀಳುವ ಸೂರ್ಯನ ಪ್ರತಿಬಿಂಬವನ್ನು ನೋಡಲು ಬೇರೆ ಬೇರೆ ದೇಶಗಳಿಂದ ಜನರು ಬಂದಿದ್ದರು.

పర్యాయపదాలు : ಕಾಂತಿ, ಛಾಯೆ, ಪ್ರತಿಬಿಂಬ


ఇతర భాషల్లోకి అనువాదం :

किसी वस्तु आदि के गुणधर्म का अंश।

मध्यप्रदेश के सागर खेल परिसर में रविवार को विभिन्न प्रदेशों की लोक कलाओं की झलक देखने को मिली।
छटा, झलक

A brief or incomplete view.

From the window he could catch a glimpse of the lake.
glimpse