పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹೊಸ అనే పదం యొక్క అర్థం.

ಹೊಸ   ನಾಮಪದ

అర్థం : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ఉదాహరణ : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

పర్యాయపదాలు : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


ఇతర భాషల్లోకి అనువాదం :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

అర్థం : ತಾಜಾವಾಗಿ ಇರುವ ಸ್ಥಿತಿ ಅಥವಾ ಭಾವನೆ

ఉదాహరణ : ಹೂಮಾರುವವಳು ಹೂವು ತಾಜಾವಾಗಿ ಇರಲೆಂದು ಅದರ ಮೇಲೆ ಆಗಾಗ ನೀರನ್ನು ಚುಮುಕಿಸುತ್ತಿದ್ದಳು.

పర్యాయపదాలు : ಈಗತಾನೆ ಕಟ್ಟಿದ, ತಾಜ, ತಾಜತನ, ಬಳಸದಿರುವ, ಬಳಸಿರದ, ಬಾಡಿಲ್ಲದ


ఇతర భాషల్లోకి అనువాదం :

ताज़ा होने की अवस्था या भाव।

फूलवाली फूलों की ताजगी को बनाए रखने के लिए उनपर पानी छिड़क रही है।
अयातयामता, तफरीह, तफ़रीह, ताजगी, ताज़गी, ताज़ापन, ताजापन

ಹೊಸ   ಗುಣವಾಚಕ

అర్థం : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ

ఉదాహరణ : ಅವನು ಹೊಸ ಬೈಕೊಂದನ್ನು ಕೊಂಡನು.

పర్యాయపదాలు : ಈಚಿನ, ನವ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸದಾದ, ಹೊಸದಾದಂತ, ಹೊಸದಾದಂತಹ


ఇతర భాషల్లోకి అనువాదం :

जो व्यवहार में न लाया गया हो।

उसने कोरी वस्तुओं को ग़रीबों में बाँट दिया।
अनुपभुक्त, अपरामृष्ट, अप्रयुक्त, अभुक्त, अव्यवहृत, कोरा, नाइस्तमालशुदा, नाइस्तेमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

అర్థం : ಯಾವುದನ್ನು ಧರಿಸಿಕೊಂಡಿಲ್ಲವೋ ಅಥವಾ ಧರಿಸಿಕೊಳ್ಳದಂತಹ (ಹೊಸ ಬಟ್ಟೆ)

ఉదాహరణ : ಅಜ್ಜಿಯು ಹೊಸ ಸೀರೆಯನ್ನು ಎಂದಿಗೂ ತೊಟ್ಟಿಕೊಳ್ಳುವುದಿಲ್ಲ.

పర్యాయపదాలు : ಹೊಸದಾದ, ಹೊಸದಾದಂತ, ಹೊಸದಾದಂತಹ


ఇతర భాషల్లోకి అనువాదం :

जो पहना न गया हो या बिना पहना (नया कपड़ा)।

मेरी दादी कोरी साड़ी कभी नहीं पहनती थीं।
अनाहत, अनुपभुक्त, अपरामृष्ट, अप्रयुक्त, अप्रहत, अव्यवहृत, कोरा, नाइस्तमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

అర్థం : ಆಗ ತಾನೆ ನಿರ್ಮಿಸಿದ ಅಥವಾ ಹೊಸದಾಗಿ ಬಳಕೆಗೆ ಬಂದ ಅಥವಾ ಹೊಸದಾಗಿ ಕೇಳಿದ, ತಿಳಿದ ಅನುಭವಕ್ಕೆ ಬಂದ

ఉదాహరణ : ನನಗೆ ಹೊಸ ಗೆಳೆಯ ಸಿಕ್ಕಿದ್ದಾನೆ. ಈಗ ನವ ಮಾಸ ಶುರುವಾಗಿದೆ.

పర్యాయపదాలు : ನವ, ನವನವೀನ, ನವೀನ, ನೂತನ


ఇతర భాషల్లోకి అనువాదం :

जो अभी बना, निकला, प्रस्तुत या विदित हुआ हो।

अब हम आपको नवीनतम उपलब्धियों के विषय में जानकारी देंगे।
अब हम आपको ताजा तरीन ख़बरों से वाक़िफ़ कराते हैं।
ताज़ा तरीन, ताज़ातरीन, ताजा तरीन, ताजातरीन, नवीनतम, लेटेस्ट

అర్థం : ಸುದ್ದಿ-ಸಮಾಚಾರಗಳನ್ನು ಓದುವುದು

ఉదాహరణ : ನಾನು ಇಂದಿನ ಪತ್ರಿಕೆಯ ತಾಜಾ ಸುದ್ಧಿಯನ್ನು ಓದಿದೆ.

పర్యాయపదాలు : ತಾಜಾ


ఇతర భాషల్లోకి అనువాదం :

हाल ही का।

यह मैंने पत्रिका के ताज़े अंक में पढ़ा था।
ताज़ा, ताजा