అర్థం : ಜಗಳವಾಡುವ ಕ್ರಿಯೆ ಅಥವಾ ಭಾವನೆ
ఉదాహరణ :
ಕಾಡಿನಲ್ಲಿ ಕಳ್ಳರ ಜತೆ ಕಾದಾಟವಾಯಿತು
పర్యాయపదాలు : ಕದನ, ಕಾದಾಟ, ಕೈ ಕೈ ಮಿಲಾವಣೆ, ಘರ್ಷಣೆ ಮಾಡು, ಜಗಳ, ಮೂಕಾಬಿಲೆ, ಹೊಡೆದಾಟ
ఇతర భాషల్లోకి అనువాదం :
भिड़ने की क्रिया या भाव।
जंगल में डाकुओं से मुठभेड़ हो गई।అర్థం : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು
ఉదాహరణ :
ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.
పర్యాయపదాలు : ಕಾದಾಡು, ಕೂಗಾಡು, ಜಗಳವಾಡು, ಬಡಿದಾಡು, ವಾದಮಾಡು, ಹೊಡೆದಾಡು
ఇతర భాషల్లోకి అనువాదం :
बराबर वालों से लड़ाई या विरोध करना।
श्याम मुझसे हमेशा प्रतिद्वंद्विता करता है।అర్థం : ವಿರೋಧಿಗಳನ್ನು ಪರಾಜಯಗೊಳಿಸುವುದಕ್ಕಾಗಿ ಅವರ ಮೇಲೆ ಆಯುದ್ಧಗಳನ್ನು ಪ್ರಯೋಗಿಸುವುದು
ఉదాహరణ :
ರಾಣಿ ಲಕ್ಷ್ಮೀಬಾಯಿಯು ಆಂಗ್ಲರೊಡನೆ ವೀರಾವೇಶದಿಂದ ಯುದ್ಧ ಮಾಡಿದಳು.
పర్యాయపదాలు : ಜಗಳ ಮಾಡು, ಜಗಳವಾಡು, ಯುದ್ಧ ಮಾಡು
ఇతర భాషల్లోకి అనువాదం :
विरोधी को परास्त करने के लिए उसके ख़िलाफ हथियार उठाना।
रानी लक्ष्मीबाई ने अँग्रेज़ों के साथ वीरतापूर्वक युद्ध किया।Make or wage war.
warఅర్థం : ಬೇರೆಯವರ ಆಕ್ರಮಣ ಮೊದಲಾದವುಗಳನ್ನು ವಿರೋಧಿಸುವುದು
ఉదాహరణ :
ಅವನು ತಮ್ಮ ಶತೃಗಳ ವಿರುದ್ಧ ಹೋರಾಡಿದನು.
పర్యాయపదాలు : ಎದುರಿಸು, ಪ್ರತಿಭಟಿಸು, ವಿರೋಧಿಸು
ఇతర భాషల్లోకి అనువాదం :
किसी के आक्रमण आदि का विरोध करना।
उसने अपने दुश्मनों से जमकर टक्कर ली।అర్థం : ಯಾವುದೇ ಅಧಿಕಾರ ಇತ್ಯಾದಿ ಪಡೆಯಲು ಅಥವಾ ಯಾವುದೋ ವಸ್ತು ಇತ್ಯಾದಿ ತಮ್ಮದಾಗಿಸಿಕೊಳ್ಳಲು ನಿರತವಾಗಿರುವುದು
ఉదాహరణ :
ಅವನು ಮಾನವನ ಹಕ್ಕಿಗಾಗಿ ಹೋರಾಡುತ್ತಿದ್ದಾನೆ.
పర్యాయపదాలు : ಹೊಡೆದಾಡು
ఇతర భాషల్లోకి అనువాదం :
किसी अधिकार आदि की प्राप्ति या किसी वस्तु आदि को बनाए रखने के लिए लगे रहना।
वह मानवाधिकार के लिए लड़ रहा है।అర్థం : ವೇಗದಿಂದ ಇನ್ನೊಬ್ಬರ ಮೇಲೆ ಎರಗುವುದು
ఉదాహరణ :
ಕುಸ್ತಿಗಾರನು ಪಂದ್ಯದಲ್ಲಿ ಹೋರಾಡುತ್ತಿದ್ದಾನೆ.
పర్యాయపదాలు : ಎದುರಿಸು
ఇతర భాషల్లోకి అనువాదం :