ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಗತ್ಯವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಅಗತ್ಯವಾದ   ಗುಣವಾಚಕ

ಅರ್ಥ : ಯಾವುದೋ ಒಂದನ್ನು ಅಳತೆ ಮಾಡುಬಹುದಾದ

ಉದಾಹರಣೆ : ಅವನು ಅಗತ್ಯವಾದ ಪದಾರ್ಥಗಳ ಪಟ್ಟಿಯನ್ನು ತಯಾರು ಮಾಡುತ್ತಿದ್ದ.

ಸಮಾನಾರ್ಥಕ : ಅಗತ್ಯವಾದಂತ, ಅಗತ್ಯವಾದಂತಹ


ಇತರ ಭಾಷೆಗಳಿಗೆ ಅನುವಾದ :

जो नापा जा सके।

उसने प्रमेय पदार्थों की सूची तैयार की।
प्रमेय

ಅರ್ಥ : ಕೆಲಸಕ್ಕೆ ಬರುವ

ಉದಾಹರಣೆ : ಇಲ್ಲಿ ಮಕ್ಕಳಿಗೆ ತುಂಬಾ ಉಪಯೋಗವಾಗುವ ಪುಸ್ತಕವಿದೆ.

ಸಮಾನಾರ್ಥಕ : ಅಗತ್ಯವಾದಂತ, ಅಗತ್ಯವಾದಂತಹ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಉಪಯೋಗಕ್ಕೆ ಬರುವ, ಉಪಯೋಗಕ್ಕೆ ಬರುವಂತ, ಉಪಯೋಗಕ್ಕೆ ಬರುವಂತಹ, ಉಪಯೋಗವಾಗುವ, ಉಪಯೋಗವಾಗುವಂತ, ಉಪಯೋಗವಾಗುವಂತಹ, ಪ್ರಯೋಜನಕ್ಕೆ ಬೇಕಾದ, ಪ್ರಯೋಜನಕ್ಕೆ ಬೇಕಾದಂತ, ಪ್ರಯೋಜನಕ್ಕೆ ಬೇಕಾದಂತಹ


ಇತರ ಭಾಷೆಗಳಿಗೆ ಅನುವಾದ :

जो काम का हो।

यह बच्चों के लिए बहुत ही उपयोगी पुस्तक है।
अर्थकर, उपयोगी, उपादेय

Being of use or service.

The girl felt motherly and useful.
A useful job.
A useful member of society.
useful, utile

ಅರ್ಥ : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ

ಉದಾಹರಣೆ : ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.

ಸಮಾನಾರ್ಥಕ : ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕ, ಲಾಭದಾಯಕವಾದ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

पूर्वापर या आस-पास की बातों के विचार से अथवा और किसी प्रकार से ठीक बैठने या मेल रखने वाला।

मंत्री जी के संगत उत्तर से पत्रकार चुप हो गये।
उचित, उपयुक्त, ज़ेबा, जायज, जायज़, जेबा, ठीक, फिट, माकूल, मुनासिब, मुफ़ीद, मुफीद, यथोचित्, लाजमी, लाज़मी, लाज़िम, लाज़िमी, लाजिम, लाजिमी, वाज़िब, वाजिब, संगत

Suitable for a particular person or place or condition etc.

A book not appropriate for children.
A funeral conducted the appropriate solemnity.
It seems that an apology is appropriate.
appropriate