ಅರ್ಥ : ಅಗೆದು ಅಗೆದು ಮಣ್ಣನ್ನು ಹೊರ ತೆಗೆಯುವ ಪ್ರಕ್ರಿಯೆ
ಉದಾಹರಣೆ :
ಮಣ್ಣನ್ನು ಹದ ಮಾಡಲು ಅಗೆಯುತ್ತಿದ್ದಾರೆ.
ಸಮಾನಾರ್ಥಕ : ಅಗಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮೇಲ್ಭಾಗದ ಮಣ್ಣನ್ನು ತೆಗೆದು ಹಳ್ಳ ಮಾಡುವುದು
ಉದಾಹರಣೆ :
ರೈತನು ತನ್ನ ಜಮೀನಿನಲ್ಲಿ ಬಾಯಿಯನ್ನು ಅಗೆಯುತ್ತಿದ್ದಾನೆ.
ಸಮಾನಾರ್ಥಕ : ತೋಡು
ಇತರ ಭಾಷೆಗಳಿಗೆ ಅನುವಾದ :