ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನುಕೂಲಕರವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಅನುಕೂಲಕರವಾದ   ಗುಣವಾಚಕ

ಅರ್ಥ : ಅನುಕೂಲತೆ ಅಥವಾ ಸೌಕರ್ಯ ಇರುವಂತಹದ್ದು

ಉದಾಹರಣೆ : ಅಧ್ಯಾಪಕ ವೃತ್ತಿಯಿಂದಾಗಿ ನನಗೆ ಹೆಚ್ಚು ಓದಲು ಅನುಕೂಲಕರವಾಗಿದೆ.

ಸಮಾನಾರ್ಥಕ : ಅನುಕೂಲಕರವಾದಂತ, ಅನುಕೂಲಕರವಾದಂತಹ, ತಕ್ಕುದಾದ, ತಕ್ಕುದಾದಂತ, ತಕ್ಕುದಾದಂತಹ, ಸೌಕರ್ಯವುಳ್ಳ, ಸೌಕರ್ಯವುಳ್ಳಂತ, ಸೌಕರ್ಯವುಳ್ಳಂತಹ


ಇತರ ಭಾಷೆಗಳಿಗೆ ಅನುವಾದ :

जिसमें सुविधा हो।

अध्यापन संबंधी कोई भी काम मेरे लिए सुविधाजनक है।
आसान, सुविधाजनक, सुविधापूर्ण

Suited to your comfort or purpose or needs.

A convenient excuse for not going.
convenient

ಅರ್ಥ : ಒಬ್ಬರ ಸ್ವಭಾವಕ್ಕೆ ಹಿಡಿಸುವಂತಿರುವ ಅಥವಾ ಹಿತಕರವಾಗಿರುವ

ಉದಾಹರಣೆ : ಇಲ್ಲಿ ಅನುಕೂಲಕರವಾದ ವಾತವರಣವಿದೆ.

ಸಮಾನಾರ್ಥಕ : ಅನುಕೂಲಕರ, ಅನುಕೂಲಕರವಾದಂತ, ಅನುಕೂಲಕರವಾದಂತಹ


ಇತರ ಭಾಷೆಗಳಿಗೆ ಅನುವಾದ :

जो किसी के अनुरूप या मुआफिक हो।

आपके अनुकूल कर्म करना मेरे वश में नहीं है।
उसका काम मुझे रास आता है।
अनुकूल, अनुगत, अनुरूप, अनुसर, अनुसार, अविरुद्ध, अविरोधी, प्रवण, माफ़िक, माफिक, माफिक़, मुआफ़िक़, मुआफिक, मुताबिक, मुताबिक़, मुताबिक़, मुवाफिक, रास

ಅರ್ಥ : ಯಾರೋ ಒಬ್ಬರಿಗೆ ಲಾಭವಾಗಿರುವುದು

ಉದಾಹರಣೆ : ರಮೇಶನು ಈ ಬಾರಿ ಲಾಭದಾಯಕವಾದ ವ್ಯವಹಾರಕ್ಕೆ ಕೈ ಹಾಕಿದ್ದಾನೆ ಈ ಯೋಜನೆಯಿಂದ ಹಲವಾರು ಜನರಿಗೆ ಲಾಭವಾಗಿದೆ ಗ್ರಾಮ ವಿಕಾಸ ಯೋಜನೆಯಿಂದ ಹಲವಾರು ಗ್ರಾಮಸ್ಥರಿಗೆ ಅನುಕೂಲಕರವಾಗಿರುವುದರಿಂದ ಸರ್ಕಾರ ನೀತಿಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಸಮಾನಾರ್ಥಕ : ಪ್ರಯೋಜನಕಾರಿಯಾದ, ಲಾಭದಾಯಕವಾದ


ಇತರ ಭಾಷೆಗಳಿಗೆ ಅನುವಾದ :

जिसे लाभ प्राप्त हुआ हो।

ग्राम विकास योजनाओं द्वारा लाभान्वित ग्रामीण, सरकार की नीति से बहुत प्रसन्न हैं।
लाभ प्राप्तकर्ता, लाभांवित, लाभान्वित