ಅರ್ಥ : ಅನುಕೂಲತೆ ಅಥವಾ ಸೌಕರ್ಯ ಇರುವಂತಹದ್ದು
ಉದಾಹರಣೆ :
ಅಧ್ಯಾಪಕ ವೃತ್ತಿಯಿಂದಾಗಿ ನನಗೆ ಹೆಚ್ಚು ಓದಲು ಅನುಕೂಲಕರವಾಗಿದೆ.
ಸಮಾನಾರ್ಥಕ : ಅನುಕೂಲಕರವಾದ, ಅನುಕೂಲಕರವಾದಂತ, ತಕ್ಕುದಾದ, ತಕ್ಕುದಾದಂತ, ತಕ್ಕುದಾದಂತಹ, ಸೌಕರ್ಯವುಳ್ಳ, ಸೌಕರ್ಯವುಳ್ಳಂತ, ಸೌಕರ್ಯವುಳ್ಳಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಬ್ಬರ ಸ್ವಭಾವಕ್ಕೆ ಹಿಡಿಸುವಂತಿರುವ ಅಥವಾ ಹಿತಕರವಾಗಿರುವ
ಉದಾಹರಣೆ :
ಇಲ್ಲಿ ಅನುಕೂಲಕರವಾದ ವಾತವರಣವಿದೆ.
ಸಮಾನಾರ್ಥಕ : ಅನುಕೂಲಕರ, ಅನುಕೂಲಕರವಾದ, ಅನುಕೂಲಕರವಾದಂತ
ಇತರ ಭಾಷೆಗಳಿಗೆ ಅನುವಾದ :