ಅರ್ಥ : ಒಳ್ಳೆಯದಲ್ಲದ ಸುದ್ಧಿ ಅಥವಾ ಸಮಾಚಾರ
ಉದಾಹರಣೆ :
ನನ್ನ ಸ್ನೇಹಿತನ ತಂದೆ ಸಾವನ್ನಪ್ಪಿದ ಕೆಟ್ಟಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು.
ಸಮಾನಾರ್ಥಕ : ಅಶುಭ ಸಮಾಚಾರ, ಕೆಟ್ಟಸುದ್ದಿ
ಇತರ ಭಾಷೆಗಳಿಗೆ ಅನುವಾದ :
वह समाचार जो शुभ न हो या बुरा हो।
बेटे की मृत्यु का अशुभ समाचार सुनते ही वह अचेत हो गया।ಅರ್ಥ : ಆ ಶಕುನ ಅಶುಭದ ಪರಿಚಯವನ್ನು ಮಾಡಿಕೊಡುತ್ತದೆ
ಉದಾಹರಣೆ :
ಪೂಜೆಯ ವೇಳೆಯಲ್ಲಿ ಅರಿಸಿನ-ಕುಂಕುಮ ಬಿದ್ದು ಚೆಲ್ಲಿಹೋದರೆ ಅದನ್ನು ಅಶುಭವೆಂದು ನಂಬಲಾಗುತ್ತದೆ.
ಸಮಾನಾರ್ಥಕ : ಅಶುಭ ಶಕುನ
ಇತರ ಭಾಷೆಗಳಿಗೆ ಅನುವಾದ :