ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ
ಉದಾಹರಣೆ : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.
ಸಮಾನಾರ್ಥಕ : ಅರಚು, ಆಕ್ರಂದನ, ಕರೆ, ಕರೆಯುವಿಕೆ, ಕೂಗು, ಕೂಗುವಿಕೆ
ಇತರ ಭಾಷೆಗಳಿಗೆ ಅನುವಾದ :हिन्दी
वह ज़ोर का शब्द जो किसी को पुकारने के लिए किया जाय।
ಅರ್ಥ : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ
ಉದಾಹರಣೆ : ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು
ಸಮಾನಾರ್ಥಕ : ಒದರುವಿಕೆ, ಚಿತ್ಕಾರ, ಬೊಬ್ಬೆ
चिल्लाने पर निकलने वाली आवाज।
ಅರ್ಥ : ಕೂಗಾಟದ ಕ್ರಿಯೆ ಅಥವಾ ಭಾವನೆ
ಉದಾಹರಣೆ : ಅವಳ ಕೂಗಾಟವನ್ನು ಕೇಳಿ ಭಯವಾಯಿತು.
ಸಮಾನಾರ್ಥಕ : ಅರಚಾಟ, ಕಿರುಚಾಟ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ
चिल्लाने की क्रिया या भाव।
ಸ್ಥಾಪನೆ