ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಬಹಳಷ್ಟು ಓಡಾಡಿಸುವ ಪ್ರಕ್ರಿಯೆ
ಉದಾಹರಣೆ : ಬ್ಯಾಂಕಿನವರು ಸಾಲ ನೀಡಲು ಬಾಬುನನ್ನು ತುಂಬಾ ಸರತಿ ಓಡಾಡಿಸಿದರು.
ಸಮಾನಾರ್ಥಕ : ಅಲೆಸು, ಓಡಾಡಿಸು, ಓಡು, ತಿರುಗಾಡಿಸು, ತಿರುಗು, ಸುತ್ತಾಡು, ಸುತ್ತಿಸು
ಇತರ ಭಾಷೆಗಳಿಗೆ ಅನುವಾದ :हिन्दी
चारों ओर फिराना।
ಸ್ಥಾಪನೆ