ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆರೋಪ ಪದದ ಅರ್ಥ ಮತ್ತು ಉದಾಹರಣೆಗಳು.

ಆರೋಪ   ನಾಮಪದ

ಅರ್ಥ : ಯಾರದೋ ವಿಷಯದಲ್ಲಿ ಇಂಥ ಅನುಚಿತವಾದ ದಂಡನೀಯವಾದ ಅಥವಾ ನಿಯಮಕ್ಕೆ ವಿರುದ್ಧವಾಗಿ ಕೆಲಸ-ಕಾರ್ಯಗಳನ್ನು ಮಾಡಿದ್ದಾರೆ

ಉದಾಹರಣೆ : ಸಂಗೊಳ್ಳಿರಾಯನನ್ನು ಭ್ರಷ್ಟಾಚಾರದ ಆರೋಪದಿಂದ ಅವನನ್ನು ಗಲ್ಲಿಗೇರಿಸಿದರು.

ಸಮಾನಾರ್ಥಕ : ಅಪರಾಧ, ಇಲ್ಲದುದನ್ನು ಹೊರಿಸಿ ಹೇಳುವುದು, ದೋಷಾರೋಪ


ಇತರ ಭಾಷೆಗಳಿಗೆ ಅನುವಾದ :

किसी के विषय में यह कहने की क्रिया कि अमुक ने अनुचित, दंडनीय या नियम-विरुद्ध कार्य किया है।

भ्रष्टाचार के आरोप में उसे निलंबित किया गया है।
अभियोग, आक्षेप, आरोप, आरोपण, इलज़ाम, इलजाम, इल्ज़ाम, इल्जाम

Statements affirming or denying certain matters of fact that you are prepared to prove.

allegation, allegement

ಅರ್ಥ : ಯಾವುದಾದರು ವ್ಯಕ್ತಿ ಅಥವಾ ಪಕ್ಷದ ಕಡೆಯಿಂದ ಹೇಳುವಂತಹ ಮಾತು ಅಥವಾ ಮಾಡಲಾಗುವಂತಹ ಆರೋಪ ಪ್ರಮಾಣಿಕರಿಸಲಾಗಿಲ್ಲವೋ ಅಥವಾ ಅದನ್ನು ಪ್ರಮಾಣಿಕರಿಸುವುದರಲ್ಲಿ ಯಾವುದಾದರೂ ಸಂದೇಹವಿದೋ

ಉದಾಹರಣೆ : ನ್ಯಾಯಾಲದಲ್ಲಿ ರಾಮನು ತನ್ನ ಆಪಾದನೆಯನ್ನು ಸಹಿ ಎಂದು ಸಾಭೀತು ಮಾಡಲಾಗಲಿಲ್ಲ.

ಸಮಾನಾರ್ಥಕ : ಆಪಾದನೆ


ಇತರ ಭಾಷೆಗಳಿಗೆ ಅನುವಾದ :

किसी व्यक्ति या पक्ष की ओर से कही जानेवाली ऐसी बात या लगाया जानेवाला ऐसा आरोप जो अभी प्रमाणित न हुआ हो अथवा जिसके प्रमाणित होने में कुछ संदेह हो।

न्यायालय में राम अपने अभिकथन को सही साबित न कर सका।
अभिकथन

Statements affirming or denying certain matters of fact that you are prepared to prove.

allegation, allegement

ಆರೋಪ   ಗುಣವಾಚಕ

ಅರ್ಥ : ಯಾರೋ ಒಬ್ಬರ ಮೇಲೆ ಅಪರಾಧ ಅಥವಾ ಆರೋಪ ಹೊರೆಸಿರುವಂತಹ

ಉದಾಹರಣೆ : ಅವನ ಮೇಲೆ ಹೊರಿಸಿದ ಆರೋಪ ಸುಳ್ಳಾಗಿತ್ತು.

ಸಮಾನಾರ್ಥಕ : ಅಪರಾಧ


ಇತರ ಭಾಷೆಗಳಿಗೆ ಅನುವಾದ :

वह जिसका अधिरोप किया गया हो (अपराध)।

उस पर अधिरोपित अपराध झूठा था।
अधिरोपित