ಅರ್ಥ : ಯಾವುದೇ ಕೆಲಸಗಾರರಿಗೆ ಅವರ ಪರಿಶ್ರಮ ಅಥವಾ ಸಂಬಳವನ್ನು ಬಿಟ್ಟಂತೆ ನೀಡುವ ಹಣ
ಉದಾಹರಣೆ :
ದೀಪಾವಳಿ ಹಬ್ಬದ ಸಮಯದಲ್ಲಿ ಪ್ರತಿಯೊಬ್ಬ ಕಾರ್ಮಿಕನು ತಮ್ಮ ಮಾಲೀಕರು ಬೋನಸ್ ಕೋಡಬೇಕೆಂದು ಅಪೇಕ್ಷಿಸುವನು
ಸಮಾನಾರ್ಥಕ : ಪ್ರೋತ್ಸಾಹ ಧನ, ಬೋನಸ್, ಲಾಭಾಂಶ, ಹೆಚ್ಚುವರಿ ಹಣ
ಇತರ ಭಾಷೆಗಳಿಗೆ ಅನುವಾದ :