ಅರ್ಥ : ಯಾವುದೇ ಕೆಲಸಕ್ಕೆ ಬಳಕೆಗೆ ಬರುವುಕೆ ಅಥವಾ ಹಾಗೆ ಯಾವುದೇ ವಸ್ತು ಅಥವಾ ಸಂಗತಿಯನ್ನು ಬಳಸಿಕೊಳ್ಳುವಿಕೆ
ಉದಾಹರಣೆ :
ಮಂತ್ರ ಉಪಯೋಗ ಮಾಡುವಾಗ ಐದು ಅಂಗಗಳಿರುತ್ತವೆ. ಪ್ರವಚನದಲ್ಲಿ ಗುರೂಜಿ ಕತೆಗಳನ್ನು ಉಪಯೋಗ ಮಾಡಿ ಅರ್ಥವನ್ನು ವಿಸ್ತರಿಸಿ ಹೇಳಿದರು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೋ ವಸ್ತುವನ್ನು ಉಪಯೋಗಕ್ಕೆ ಬರುವಂತೆ ಮಾಡುವ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ಯಾರೋ ಉಪದೇಶ ನೀಡುವರೂ ಅದನ್ನು ಕಾರ್ಯ ರೂಪಕ್ಕೆ ತರುವುದು
ಸಮಾನಾರ್ಥಕ : ಆಚರಣೆ, ಕಾರ್ಯ ರೂಪ, ಪ್ರಯೋಗ, ಪ್ರಯೋಜನ, ಯೋಜನೆ, ವಿನಿಯೋಗ, ವ್ಯವಹಾರ
ಇತರ ಭಾಷೆಗಳಿಗೆ ಅನುವಾದ :
The act of using.
He warned against the use of narcotic drugs.ಅರ್ಥ : ತಿಂದು-ಕುಡಿಯುವ ವಸ್ತುಗಳು ಅಥವಾ ಬೇರೆ ವಸ್ತುಗಳನ್ನು ಉಪಯೋಗ ಮಾಡುವ ಕ್ರಿಯೆ
ಉದಾಹರಣೆ :
ಅತಿಯಾಗಿ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯು ನಿಯಮಿತವಾಗಿ ಔಷದಿಗಳ ಸೇವನೆ ಮಾಡುತ್ತಾ ಬರಬೇಕು.
ಸಮಾನಾರ್ಥಕ : ಸೇವನೆ
ಇತರ ಭಾಷೆಗಳಿಗೆ ಅನುವಾದ :
The act of using.
He warned against the use of narcotic drugs.ಅರ್ಥ : ಕೆಲವು ಕಾರಣಕ್ಕಾಗಿ ಕೆಲವು ವಸ್ತು ಸಂಗತಿಗಳನ್ನು ಬಳಸಿಕೊಳ್ಳುವಿಕೆ
ಉದಾಹರಣೆ :
ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಈ ಯೋಜನೆಗೆ ಬಳಕೆ ಮಾಡಲಾಗಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತುವಿನ ಮಹತ್ವವು ಅದರ ಗುಣ ಮತ್ತು ತತ್ವದ ಮೇಲೆ ಆಧಾರವಾಗಿರುತ್ತದೆ
ಉದಾಹರಣೆ :
ಸಮಯದ ಉಪಯೋಗ ತಿಳಿಯದೆ ಇರುವವರು ಪಶ್ಚಾತ್ತಾಪಡುತ್ತಾರೆ
ಇತರ ಭಾಷೆಗಳಿಗೆ ಅನುವಾದ :
वह गुण या तत्व जिसके कारण किसी वस्तु का महत्व या मान होता है।
समय की उपयोगिता को न समझनेवाले पछताते हैं।ಅರ್ಥ : ಕೆಲಸಕ್ಕೆ ಬರುವ ಯೋಗ್ಯತೆ ಹೊಂದಿರುವುದು
ಉದಾಹರಣೆ :
ವಸ್ತುಗಳ ಉಪಯೋಗದ ಅನುಸಾರವಾಗಿ ನಾವು ಅದನ್ನು ಬಳಸುತ್ತೇವೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು
ಉದಾಹರಣೆ :
ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.
ಸಮಾನಾರ್ಥಕ : ಉಪಯೋಗವಾಗು, ಪ್ರಯೋಜನ, ಪ್ರಯೋಜನವಾಗು, ಲಾಭ, ಲಾಭವಾಗು
ಇತರ ಭಾಷೆಗಳಿಗೆ ಅನುವಾದ :
किसी काम के लिए किसी से कुछ चाहना।
आपके यहाँ आने का कुछ न कुछ तो प्रयोजन होगा।