ಅರ್ಥ : ಯಾವುದೂ ವಿಭಾಗದ ಒಳಗಿರುವ ಒಂದು ಚಿಕ್ಕ ವಿಭಾಗ
ಉದಾಹರಣೆ :
ಆಸ್ಪತ್ರೆಯಲ್ಲಿ ಹಲವಾರು ಉಪ ವಿಭಾಗಗಳು ಇರುವುದು
ಇತರ ಭಾಷೆಗಳಿಗೆ ಅನುವಾದ :
A distinct region or subdivision of a territorial or political area or community or group of people.
No section of the nation is more ardent than the South.ಅರ್ಥ : ನಿಯಮಾವಳಿ, ವಿಧಾನ, ಸಂವಿಧಾನ ಮುಂತಾದವುಗಳ ವಿಶೇಷ ಅಂಗವು ಯಾವುದಾದರೂ ಒಂದು ವಿಶೇಷ ವಿವೇಚನೆಯನ್ನು ಹೊಂದಿರುತ್ತದೆ
ಉದಾಹರಣೆ :
ಸಂವಿಧಾನದ ವಿಭಾಗ ಒಂಬತ್ತರ ಉಪವಿಭಾಗ ನಾಲ್ಕನ್ನು ಬದಲಾಯಿಸಲು ಸಾಧ್ಯವಿಲ್ಲ
ಸಮಾನಾರ್ಥಕ : ಪುನರ್ವಿಭಜನೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮುಖ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಅದರದೇ ಸಣ್ಣ ಕ್ಷೇತ್ರ
ಉದಾಹರಣೆ :
ಶಾಸಕರು ತಮ್ಮ ಕ್ಷೇತ್ರದ ಉಪಕ್ಷೇತ್ರಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :
An area composed of subdivided lots.
subdivision