ಅರ್ಥ : ಮನಸ್ಸು ಪ್ರಸನ್ನವಾಗುವ ಮಾತು ಅಥವಾ ಕೆಲಸ
ಉದಾಹರಣೆ :
ನನ್ನ ಹತ್ತಿರ ಈ ರೀತಿ ಗೇಲಿಯ ಮಾತುಗಳನ್ನು ಆಡಬೇಡಿ.
ಸಮಾನಾರ್ಥಕ : ಅಣಕ, ಆನಂದ, ಉಪಹಾಸ್ಯ, ಗೇಲಿ, ತಮಾಷೆ, ನಗೆ, ನಗೆಚಾಟಿಕೆ, ನವರಸಗಳಲ್ಲಿ ಒಂದು, ಪರಿಹಾಸ್ಯ, ಮೋಜು, ವಿನೋದ, ಹಾಸ್ಯ
ಇತರ ಭಾಷೆಗಳಿಗೆ ಅನುವಾದ :
मन बहलाने वाली बात।
वह सबसे हँसी-मज़ाक़ करते रहता है।