ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಚುಚ್ಚುವ ಕ್ರಿಯೆ ಅಥವಾ ಭಾವನೆ
ಉದಾಹರಣೆ : ಮುಳ್ಳು ಮೊದಲಾದವುಗಳಿಂದ ಕಾಲನ್ನು ರಕ್ಷಿಸಿಕೊಳ್ಳಲು ಚಪ್ಪಲಿಯನ್ನು ಧರಿಸುವರು
ಸಮಾನಾರ್ಥಕ : ಇರಿ, ಚುಚ್ಚು, ತಿವಿ, ನಾಟು
ಇತರ ಭಾಷೆಗಳಿಗೆ ಅನುವಾದ :हिन्दी English
चुभने की क्रिया या भाव।
The act of puncturing with a small point.
ಅರ್ಥ : ಕೈ ಮತ್ತು ಇನ್ನಿತರ ಸಣ್ಣ ಉಪಕರಣಗಳ ಸಹಾಯದಿಂದ ಯಾವುದೇ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಯ ಮೇಲೆ ಬಲಪ್ರಯೋಗ ಮಾಡುವ (ಪ್ರ)ಕ್ರಿಯೆ
ಉದಾಹರಣೆ : ರಾಮು ತನ್ನ ತಮ್ಮನನ್ನು ಬೆರಳಿನಿಂದ ತಿವಿಯುತ್ತಾ ಇದ್ದಾನೆ.
ಸಮಾನಾರ್ಥಕ : ಅಗಿ, ಅಗೆ, ಎಬ್ಬು, ಒತ್ತು, ಗೋರು, ಚುಚ್ಚು, ತಿವಿ, ತೋಡು, ಬಗೆ, ಮೀಟು
ಇತರ ಭಾಷೆಗಳಿಗೆ ಅನುವಾದ :हिन्दी
अंगुली, छड़ी आदि से दबाना।
ಸ್ಥಾಪನೆ