ಅರ್ಥ : ಬಲವಾಗಿ ದೂರಕ್ಕೆ ಸರಿಸುವುದು ಅಥವಾ ಹಾಕುವುದು
ಉದಾಹರಣೆ :
ಅವನು ವೇಗವಾಗಿ ಚೆಂಡನ್ನು ಎಸೆದನು.ಕಸದ ತೊಟ್ಟಿಗೆ ಕಸವನ್ನು ಎಸೆಯುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಸ್ತು, ವ್ಯಕ್ತಿಯನ್ನು ಮೇಲಿನಿಂದ ಕೆಳಕ್ಕೆ ಬೀಳಿಸುವುದು
ಉದಾಹರಣೆ :
ಮಕ್ಕಳು ಆಟದ ಸಾಮಾನುಗಳನ್ನು ಎಸೆಯುತ್ತಿದ್ದಾರೆ.
ಸಮಾನಾರ್ಥಕ : ಕೆಡಹು
ಇತರ ಭಾಷೆಗಳಿಗೆ ಅನುವಾದ :
किसी वस्तु, व्यक्ति या किसी भाग को ज़ोर के साथ ऊँचे स्थान से नीचे की ओर गिराना।
बच्चा खिलौनों को पटक रहा है।Set (something or oneself) down with or as if with a noise.
He planked the money on the table.ಅರ್ಥ : ಚದುರಂಗ ಮುಂತಾದವುಗಳನ್ನು ಆಡಲು ಚಾಪೆಯನ್ನು ಹಾಸುವ ಪ್ರಕ್ರಿಯೆ
ಉದಾಹರಣೆ :
ಒಬ್ಬ ಚದುರಂಗ ಆಟಗಾರ ಚದುರಂಗದ ಪಟವನ್ನೇ ಎಸೆದು ಬಿಟ್ಟ
ಸಮಾನಾರ್ಥಕ : ಬಿಸಾಕು, ಬಿಸಾಡು, ಹೊರಗೆ ಹಾಕು
ಇತರ ಭಾಷೆಗಳಿಗೆ ಅನುವಾದ :