ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಸ್ಪರ್ಧೆಗಳಲ್ಲಿ ಸ್ಥಾಪಿಯವಾದ ಸಾರ್ವಕಾಲಕ ಶ್ರೇಪ್ಠ ಮಟ್ಟವನ್ನು ದಾಟಿ ನಿಲ್ಲುವುದು
ಉದಾಹರಣೆ : ಭಾರ ಎತ್ತುವವನು ಹಳೆಯ ದಾಖಲೆಯನ್ನು ಮುರಿದನು.
ಸಮಾನಾರ್ಥಕ : ಭಂಗಗೊಳಿಸು, ಭಂಗಮಾಡು, ಮುರಿದು ಹಾಕು
ಇತರ ಭಾಷೆಗಳಿಗೆ ಅನುವಾದ :हिन्दी
प्रतियोगिता आदि में स्थापित सार्वकालिक उच्चतम मान को पार कर जाना।
ಅರ್ಥ : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ
ಉದಾಹರಣೆ : ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.
ಸಮಾನಾರ್ಥಕ : ಒಡೆ, ತುಂಡರಿಸು, ಮುರಿ, ಮುರಿದು ಹಾಕು, ಸೀಳು
चट शब्द उत्पन्न करते हुए कोई चीज तोड़ना।
ಸ್ಥಾಪನೆ