ಅರ್ಥ : ಮುರಿಯಲಾಗದ ಯಾವುದೇ ವಸ್ತು ಅಥವಾ ಉಪಕರಣ
ಉದಾಹರಣೆ :
ಸೀತಾ ಸ್ವಯಂವರದಲ್ಲಿ ಪ್ರಭು ಶ್ರೀ ರಾಮನು ಮುರಿಯಾಗದ ಬಿಲ್ಲನ್ನು ಮುರಿದ.
ಸಮಾನಾರ್ಥಕ : ಒಡೆದು ಚೂರಾಗದ, ಒಡೆದು ಚೂರಾಗದಂತ, ಒಡೆದು ಚೂರಾಗದಂತಹ, ಒಡೆಯಲಾಗದ, ಒಡೆಯಲಾಗದಂತ, ತುಂಡು ತುಂಡಾಗದ, ತುಂಡು ತುಂಡಾಗದಂತ, ತುಂಡು ತುಂಡಾಗದಂತಹ, ಮುರಿಯಲಾಗದ, ಮುರಿಯಲಾಗದಂತ, ಮುರಿಯಲಾಗದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
ಉದಾಹರಣೆ :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
ಸಮಾನಾರ್ಥಕ : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ, ತುಂಡಾಗದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಡೆಯಲು ಆಗದ ಅಥವಾ ಮುರಿಯಲು ಆಗದ
ಉದಾಹರಣೆ :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
ಸಮಾನಾರ್ಥಕ : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ಬೇರೆಯಲ್ಲವೋ
ಉದಾಹರಣೆ :
ಅವರಿಬ್ಬರ ಭೇದಿಸಲಾಗದಂತಹ ಜೋಡಿಯನ್ನು ನೋಡಿ ಎಲ್ಲರೂ ಸಂತೋಷ ಪಡುತ್ತಾರೆ.
ಸಮಾನಾರ್ಥಕ : ಒಡೆಯಲಾಗದ, ಒಡೆಯಲಾಗದಂತ, ಭೇದಿಸಲಾಗದ, ಭೇದಿಸಲಾಗದಂತ, ಭೇದಿಸಲಾಗದಂತಹ
ಇತರ ಭಾಷೆಗಳಿಗೆ ಅನುವಾದ :