ಅರ್ಥ : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
ಉದಾಹರಣೆ :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
ಸಮಾನಾರ್ಥಕ : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ, ತುಂಡಾಗದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಡೆಯಲು ಆಗದ ಅಥವಾ ಮುರಿಯಲು ಆಗದ
ಉದಾಹರಣೆ :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
ಸಮಾನಾರ್ಥಕ : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತಹ
ಇತರ ಭಾಷೆಗಳಿಗೆ ಅನುವಾದ :