ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಜ್ಜಿ ಪದದ ಅರ್ಥ ಮತ್ತು ಉದಾಹರಣೆಗಳು.

ಕಜ್ಜಿ   ನಾಮಪದ

ಅರ್ಥ : ಒಂದು ಪ್ರಕಾರದ ಸಾಂಕ್ರಾಮಿಕ ರೋಗ ಅದರಿಂದ ಶರೀರದಲ್ಲಿ ತುಂಬಾ ಚಿಕ್ಕ-ಚಿಕ್ಕ ಬೊಕ್ಕೆಗಳೆದ್ದು ತುರಿಕೆಯುಂಟಾಗುವ ಒಂದು ಚರ್ಮರೋಗ

ಉದಾಹರಣೆ : ಅವನು ಕಜ್ಜಿಗೆ ಔಷಧಿಯನ್ನು ತೆಗೆದುಕೊಳ್ಳಲು ವೈದ್ಯರ ಬಳಿ ಹೋದನು.

ಸಮಾನಾರ್ಥಕ : ಹುರುಕು


ಇತರ ಭಾಷೆಗಳಿಗೆ ಅನುವಾದ :

एक प्रकार का संक्रामक रोग जिसमें शरीर पर बहुत छोटे-छोटे दाने निकल आते हैं और बहुत खुजली होती है।

वह डाक्टर के पास खसरे का टीका लगवाने गया है।
खसरा, ख़सरा, बोदरी

An acute and highly contagious viral disease marked by distinct red spots followed by a rash. Occurs primarily in children.

measles, morbilli, rubeola

ಅರ್ಥ : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವ

ಉದಾಹರಣೆ : ತಾತನಿಗೆ ನವೆ ಹತ್ತಿಕೊಂಡು ಒದ್ದಾಡುತ್ತಿದ್ದಾರೆ.

ಸಮಾನಾರ್ಥಕ : ಕಡಿತ, ಕೆರತ, ತಿಮಿರ, ತೀಡಿಕೆ, ತುರಕೆ, ತುರಿಕೆ, ತುರಿಸು, ನವೆ


ಇತರ ಭಾಷೆಗಳಿಗೆ ಅನುವಾದ :

चुल या खुजली उठने की अवस्था या भाव।

दाद की खुजलाहट से वह बहुत परेशान है।
खुजलाहट, चुनचुनी, चुल, चुलचुलाहट, चुलचुली

An irritating cutaneous sensation that produces a desire to scratch.

itch, itchiness, itching

ಅರ್ಥ : ಒಂದು ತರಹದ ಚರ್ಮ ರೋಗದಲ್ಲಿ ತುಂಬಾ ನವೆ ಉಂಟಾಗುವುದು

ಉದಾಹರಣೆ : ಅವನು ಗಜಕರ್ಣದಿಂದ ತುಂಬಾ ಹಿಂಸೆಯನ್ನು ಅನುಭವಿಸುತ್ತಿದ್ದಾನೆ.

ಸಮಾನಾರ್ಥಕ : ಗಜಕರ್ಣ, ತುರಿಕೆ


ಇತರ ಭಾಷೆಗಳಿಗೆ ಅನುವಾದ :

एक चर्मरोग जिसमें बहुत खुजली होती है।

वह दाद से पीड़ित है।
दद्रु, दाद, दाद रोग, दिनाइ, दिनाई

Infections of the skin or nails caused by fungi and appearing as itching circular patches.

ringworm, roundworm, tinea

ಅರ್ಥ : ಒಂದು ರೋಗದಿಂದ ಶರೀರದಲ್ಲಿ ತುಂಬಾ ನವೆಯುಂಟಾಗುತ್ತದೆ

ಉದಾಹರಣೆ : ಅವನು ನವೆಯಿಂದ ಪೇಚಾಡುತ್ತಿದ್ದಾನೆಒದ್ದಾಡುತ್ತಿದ್ದಾನೆ

ಸಮಾನಾರ್ಥಕ : ಕಡಿತ, ಕೆರತ, ತುರಿ, ತುರಿಕೆ, ನವೆ, ಹುರುಕು


ಇತರ ಭಾಷೆಗಳಿಗೆ ಅನುವಾದ :

एक रोग जिसमें शरीर बहुत खुजलाता है।

वह खुजली से परेशान है।
कंडु, खाज, खुजली, पामन्, राका