ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಡಿಮೆಯಾಗುವಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಕಡಿಮೆಯಾಗುವಂತಹ   ಗುಣವಾಚಕ

ಅರ್ಥ : ಯಾವುದೋ ಒಂದರ ಬೆಲೆ ಕಡಿಮೆಯಾಗಿವುದು ಅಥವಾ ಕೆಳಗೆ ಇಳಿದಿರುವುದು

ಉದಾಹರಣೆ : ಮಾರುಕಟ್ಟೆಯಲ್ಲಿ ಹೊಸ ಹೊಸ ಉತ್ಪಾದಿಸಿದ ವಸ್ತುಗಳು ಬರುವ ಕಾರಣ ಪ್ರತಿಯೊಂದು ವಸ್ತುವಿನ ಬೆಲೆ ಇಳಿಕೆಯಾಗುತ್ತಿದೆ.

ಸಮಾನಾರ್ಥಕ : ಅಗ್ಗವಾಗುವ, ಅಗ್ಗವಾಗುವಂತ, ಅಗ್ಗವಾಗುವಂತಹ, ಅಗ್ಗವಾಗುವುದು, ಇಳಿಕೆಯಾಗುವ, ಇಳಿಕೆಯಾಗುವಂತ, ಇಳಿಕೆಯಾಗುವಂತಹ, ಇಳಿಕೆಯಾಗುವುದು, ಕಡಿಮೆಯಾಗುವಂತ, ಕಡಿಮೆಯಾಗುವುದು


ಇತರ ಭಾಷೆಗಳಿಗೆ ಅನುವಾದ :

जिसका भाव या दाम उतर या गिर गया हो।

बाजार में नये-नये उत्पाद आने के कारण प्रत्येक वस्तु का भाव मंदा हो गया है।
अवनत दरों की वस्तुएँ अधिक बिकती हैं।
अवनत, कम, नरम, नर्म, नीचा, मंद, मंदा, मन्द, मन्दा

ಅರ್ಥ : ಯಾವುದು ಕಡಿಮೆಯಾಗುತ್ತಿದೆಯೋ ಅಥವಾ ಇಳಿಯುತ್ತಿದೆಯೋ

ಉದಾಹರಣೆ : ಇವರಿಬ್ಬರ ನಡುವೆ ತಗ್ಗುತ್ತಿರುವ ಆತ್ಮೀಯತೆಯನ್ನು ನೋಡಿ ನಾನು ವಿಚಲಿತನಾದೆನು.

ಸಮಾನಾರ್ಥಕ : ಅವನತಿಯ, ಅವನತಿಹೊಂದಿದ, ಅವನತಿಹೊಂದುವಂತ, ಅವನತಿಹೊಂದುವಂತಹ, ಇಳಿತದ, ಇಳಿತಹೊಂದಿದ, ಇಳಿತಹೊಂದುವ, ಇಳಿತಹೊಂದುವಂತಹ, ಕಡಿಮೆಯಾಗುತ್ತಿರುವ, ಕಡಿಮೆಯಾದಂತಹ, ತಗ್ಗಿದಂತಹ, ತಗ್ಗುತ್ತಿರುವ, ತಗ್ಗುವಂತಹ


ಇತರ ಭಾಷೆಗಳಿಗೆ ಅನುವಾದ :

जो कम हो रहा हो या नीचे जा रहा हो।

उन दोनों के बीच घटते अपनेपन से मैं विचलित हुआ।
कम होता हुआ, घटता, घटता हुआ

Becoming less or smaller.

decreasing