ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕರ ಪದದ ಅರ್ಥ ಮತ್ತು ಉದಾಹರಣೆಗಳು.

ಕರ   ನಾಮಪದ

ಅರ್ಥ : ಇಪ್ಪತ್ತನಾಲ್ಕು ಬೆರಳುಗಳ ಒಂದು ಅಳತೆಯ ಅಥವಾ ಮೊಣಕೈಯಿಂದ ಅಂಗೈ ಬೆರಳುಗಳ ತುದಿಯವರೆಗೂ ಉದ್ದವಿರುವ ಅಳತೆ, ಪರಿಮಾಣ

ಉದಾಹರಣೆ : ಈ ವಸ್ತ್ರದ ಉದ್ದ ನನ್ನ ಎರಡು ಹಸ್ತದಷ್ಟಿದೆ.

ಸಮಾನಾರ್ಥಕ : ಕೈ, ಹಸ್ತ


ಇತರ ಭಾಷೆಗಳಿಗೆ ಅನುವಾದ :

चौबीस अंगुल की एक नाप या कोहनी से पंजे के सिरे तक की लंबाई की नाप।

इस वस्त्र की लंबाई दो हाथ है।
हस्त, हाथ

ಅರ್ಥ : ನಿಯಮಿತವಾಗಿ ವಸ್ತು ಅಥವಾ ಸಂಗತಿಯ ಬಳಕೆಗಾಗಿ ತೆರಬೇಕಾದ ಅಥವಾ ಆಯಾ ಆಡಳಿತ ವಲಯವು ನಿಗಧಿಪಡಿಸಿದ ನಿರ್ದಿಷ್ಟ ಹಣ ಅಥವಾ ಇನ್ನಾವುದೇ ರೂಪ

ಉದಾಹರಣೆ : ಮೊಗಲರ ಕಾಲದಲ್ಲಿ ಭಾರತೀಯ ಸಾಮಂತ ಅರಸರಿಂದ ನಾನಾ ವಿಧದ ಕರ ವಸೂಲಿ ಮಾಡುತ್ತಿದ್ದರು.

ಸಮಾನಾರ್ಥಕ : ಕಂದಾಯ, ಟ್ಯಾಕ್ಸ್, ತೆರಿಗೆ


ಇತರ ಭಾಷೆಗಳಿಗೆ ಅನುವಾದ :

वह नियत धन आदि जो किसी व्यक्ति या किसी संपत्ति, व्यापार आदि के काम में से कोई अधिकारिकी अपने लिए लेती है।

मुगलकाल में शासकों और सामंतों द्वारा भारतीय जनता से अनेकों प्रकार के कर वसूल किए जाते थे।
अवक्रय, कर, टैक्स, महसूल, शालिक

Charge against a citizen's person or property or activity for the support of government.

revenue enhancement, tax, taxation

ಅರ್ಥ : ಪ್ರತಿವರ್ಷ ಯಾವುದೋ ಒಂದಕ್ಕೆ ಸುಂಕ ಅಥವಾ ತೆರಿಗೆಯನ್ನು ವಸೂಲಿ ಮಾಡುವರು

ಉದಾಹರಣೆ : ಪ್ರತಿವರ್ಷ ನಾನು ಇಪ್ಪತ್ತು ಸಾವಿರದಷ್ಟು ತೆರಿಗೆಯನ್ನು ಭರಿಸಬೇಕಾಗಿ ಬರುವುದು.

ಸಮಾನಾರ್ಥಕ : ಕಂದಾಯ, ತೆರಿಗೆ ಸುಂಕ


ಇತರ ಭಾಷೆಗಳಿಗೆ ಅನುವಾದ :

प्रति वर्ष दिया जाने वाला कोई शुल्क या कर।

मुझे बीस हज़ार सालिया भरना पड़ता है।
वर्ष देय, वार्षिक देय, सालाना, सालिया, सालियाना

Charge against a citizen's person or property or activity for the support of government.

revenue enhancement, tax, taxation

ಅರ್ಥ : ಹಸುವಿನ ಹೊರಿ ಕರು

ಉದಾಹರಣೆ : ಕರು ತನ್ನ ತಾಯಿಯ ಮೊಲೆ ಹಾಲನ್ನು ಕುಡಿಯುತ್ತಿದೆ

ಸಮಾನಾರ್ಥಕ : ಕರು


ಇತರ ಭಾಷೆಗಳಿಗೆ ಅನುವಾದ :

गाय का नर बच्चा।

बछड़ा गाय का दूध पी रहा है।
अवेद्य, तर्ण, बच्छा, बछड़ा, बछवा, बछेड़ा, बछेरा, बछेरु, बाछा, लवारा, वत्स

Young bull.

bullock

ಅರ್ಥ : ಮಾರುಕಟ್ಟೆ, ಚೌಕ, ಅಂಗಡಿಗಳಲ್ಲಿ ವ್ಯಾಪಾರ ಮಾಡುವವರಿಂದ ವಸೂಲಿ ಮಾಡುವಂತಹ ಹಣ

ಉದಾಹರಣೆ : ಒಬ್ಬ ವ್ಯಕ್ತಿ ಮಾರುಕಟ್ಟೆಯಲ್ಲೆಲ್ಲಾ ಸುತ್ತಾಡಿಕೊಂಡು ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾನೆ.

ಸಮಾನಾರ್ಥಕ : ಕಂದಾಯ, ತೆರಿಗೆ


ಇತರ ಭಾಷೆಗಳಿಗೆ ಅನುವಾದ :

वह महसूल जो बाजार के चौक या पटरी पर सौदा बेचने वालों से लिया जाता है।

एक आदमी बाजार के दिन घूम-घूम कर तहबाजारी वसूल रहा था।
झूरी, तहबाज़ारी, तहबाजारी

Charge against a citizen's person or property or activity for the support of government.

revenue enhancement, tax, taxation

ಅರ್ಥ : ಮೊಣಕೈಯಿಂದ ಉಗುರಿನ ಕೊನೆಯ ಭಾಗದವರೆಗೂ

ಉದಾಹರಣೆ : ದುರ್ಘಟನೆಯಲ್ಲಿ ಅವನ ಬಲ ಕೈ ಮುರಿದು ಹೋಯಿತು.

ಸಮಾನಾರ್ಥಕ : ಕೈ, ಮಣಿಕಟ್ಟಿನಿಂದ, ಹಸ್ತ


ಇತರ ಭಾಷೆಗಳಿಗೆ ಅನುವಾದ :

कोहनी से पंजे के सिरे तक का भाग।

दुर्घटना में उसका दाहिना हाथ टूट गया।
कर, पाणि, हस्त, हाथ

The (prehensile) extremity of the superior limb.

He had the hands of a surgeon.
He extended his mitt.
hand, manus, mitt, paw

ಅರ್ಥ : ಪ್ರತಿ ವೃಕ್ಷದ ಬಳಕೆಯ ಮೇಲೆ ವಿಧಿಸಲಾಗುವಂತಹ ತೆರಿಗೆ

ಉದಾಹರಣೆ : ಒಬ್ಬ ವ್ಯಕ್ತಿಯು ರೈತನ ಹತ್ತಿರ ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾನೆ.

ಸಮಾನಾರ್ಥಕ : ತೆರಿಗೆ, ಸುಂಕ


ಇತರ ಭಾಷೆಗಳಿಗೆ ಅನುವಾದ :

वह कर जो प्रति वृक्ष के हिसाब से लगता है।

एक कर्मचारी किसानों से पेड़ी वसूल रहा है।
पेड़ी

Charge against a citizen's person or property or activity for the support of government.

revenue enhancement, tax, taxation

ಅರ್ಥ : ಮನುಷ್ಯನ ಭುಜದಿಂದ ಬೆರೆಳಿನ ತುದಿಯವರೆಗೂ ಇರುವ ಅಂಗದ ಹೆಸರು ಇದು ವಸ್ತುಗಳನ್ನು ಹಿಡಿಯುವ ಮತ್ತು ಕೆಲಸಮಾಡುವುದಕ್ಕೆ ಉಪಯೋಗಿಸುತ್ತಾರೆ

ಉದಾಹರಣೆ : ಭೀಮನ ಭುಜದಲ್ಲಿ ತುಂಬಾ ಬಲವಿತ್ತು

ಸಮಾನಾರ್ಥಕ : ಕೈ, ತೋಳು, ಭುಜ


ಇತರ ಭಾಷೆಗಳಿಗೆ ಅನುವಾದ :

कन्धे से पंजे तक का वह अंग जिससे चीजें पकड़ते और काम करते हैं।

गाँधीजी के हाथ बहुत लंबे थे।
भीम की भुजाओं में बहुत बल था।
अरत्नि, आच, कर, बाँह, बाज़ू, बाजू, बाहु, भुजा, शबर, सारंग, हस्त, हाथ

A human limb. Technically the part of the superior limb between the shoulder and the elbow but commonly used to refer to the whole superior limb.

arm

ಅರ್ಥ : ಬೇರೆ ನಗರಗಳಿಂದ ಬರುವ ಸರಕಿನ ಮೇಲೆ ವಿಧಿಸುವ ಕರ ಅಥವಾ ತೆರಿಗೆ

ಉದಾಹರಣೆ : ಸಿಪಾಯಿ ಲಾರಿ ಚಾಲಕನಿಂದ ಸುಂಕವನ್ನು ವಸೂಲಿ ಮಾಡುತ್ತಿದ್ದಾನೆ.

ಸಮಾನಾರ್ಥಕ : ತೆರಿಗೆ, ಸುಂಕ


ಇತರ ಭಾಷೆಗಳಿಗೆ ಅನುವಾದ :

शहर में आनेवाले बाहरी माल पर लगनेवाला महसूल।

सिपाही ट्रक ड्राइवर से चुंगी वसूल रहा है।
चुंगी, नगर-शुल्क, नगरशुल्क

A tax on various goods brought into a town.

octroi

ಅರ್ಥ : ಹೊರಗಿನಿಂದ ಬರುವಂತಹ ಸರಕು ಮೊದಲಾದವುಗಳ ಮೇಲೆ ಕರವನ್ನು ವಸೂಲಿ ಮಾಡಲು ಯಾರೋ ಒಬ್ಬರು ಒಂದು ಸ್ಥಾನದಲ್ಲಿ ಇರುವರು

ಉದಾಹರಣೆ : ನಾವು ಪ್ರವೇಶ ದ್ವಾರದಲ್ಲಿ ನೂರು ರೂಪಾಯಿ ಕರವನ್ನು ನೀಡಬೇಕಾಯಿತು.

ಸಮಾನಾರ್ಥಕ : ಜಕಾತಿ, ನಗರದ್ವಾರ ಕರ, ಪ್ರವೇಶ ದ್ವಾರ ಕರ, ಮಹಸೂಲು


ಇತರ ಭಾಷೆಗಳಿಗೆ ಅನುವಾದ :

वह स्थान जहाँ बाहर से आनेवाले माल आदि पर कर लेने के लिए कुछ लोग रहते हों।

हमें नाके पर दो सौ रुपए चुंगी देना पड़ा।
चुंगी, चुंगी नाका, चौकी, नाका

A booth at a tollgate where the toll collector collects tolls.

tolbooth, tollbooth, tollhouse

ಅರ್ಥ : ಮಣ್ಣಿಕಟ್ಟಿನ ಮುಂದಿನ ಭಾಗ

ಉದಾಹರಣೆ : ಅವನ ಕೈ ಯಂತ್ರದ ಒಳಗೆ ಹೋಯಿತು.

ಸಮಾನಾರ್ಥಕ : ಕೈ, ಹಸ್ತ


ಇತರ ಭಾಷೆಗಳಿಗೆ ಅನುವಾದ :

कलाई के आगे का भाग।

उसका हाथ मशीन के नीचे आ गया।
कर, पंजा, पाणि, हाथ

The (prehensile) extremity of the superior limb.

He had the hands of a surgeon.
He extended his mitt.
hand, manus, mitt, paw