ಅರ್ಥ : ಪ್ರಾಣಿಗಳ ಹೊಟ್ಟೆಯ ಒಳಗಿನ ಉದ್ದವಾದ ನಾಳ ಗುದ್ಧದ್ವಾರದವರೆಗೂ ಇರುತ್ತದೆ ಮತ್ತು ಅದರಿಂದ ಮಲ ಅಥವಾ ಬೇಡವಾದ ಪದಾರ್ಥಗಳನ್ನು ದೇಹದಿಂದ ಹೊರಹಾಕುತ್ತದೆ
ಉದಾಹರಣೆ :
ಮಾಂಸಹಾರಿ ವ್ಯಕ್ತಿಗಳ ಕರಳು ಒಳಗೆಯೇ ನಿಧಾನವಾಗಿ ಸ್ಥೂಲ ಅಥವಾ ದಪ್ಪವಾಗುತ್ತಾ ಹೋಗುತ್ತದೆ.
ಸಮಾನಾರ್ಥಕ : ಕರುಳಿನ ಸಮೂಹ, ಕರುಳು
ಇತರ ಭಾಷೆಗಳಿಗೆ ಅನುವಾದ :