ಅರ್ಥ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ
ಉದಾಹರಣೆ :
ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.
ಸಮಾನಾರ್ಥಕ : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ
ಇತರ ಭಾಷೆಗಳಿಗೆ ಅನುವಾದ :