ಅರ್ಥ : ಕಣ್ಣರೆಪ್ಪೆಗಳಿಗೆ ಕಾಡಿಗೆಯನ್ನು ಹಚ್ಚಿದಂತಹ
ಉದಾಹರಣೆ :
ಅವಳ ಕಾಡಿಗೆಯುಕ್ತ ಕಣ್ಣುಗಳು ಎಲ್ಲರ ಗಮನಸೆಳೆಯುತ್ತಿವೆ.
ಸಮಾನಾರ್ಥಕ : ಕಾಡಿಗೆ ಲೇಪಿಸಿದ, ಕಾಡಿಗೆ ಲೇಪಿಸಿದಂತ, ಕಾಡಿಗೆ ಲೇಪಿಸಿದಂತಹ, ಕಾಡಿಗೆ ಹಚ್ಚಿದ, ಕಾಡಿಗೆ ಹಚ್ಚಿದಂತ, ಕಾಡಿಗೆ ಹಾಕಿದ, ಕಾಡಿಗೆ ಹಾಕಿದಂತ, ಕಾಡಿಗೆ ಹಾಕಿದಂತಹ, ಕಾಡಿಗೆಯುಕ್ತ, ಕಾಡಿಗೆಯುಕ್ತವಾದ, ಕಾಡಿಗೆಯುಕ್ತವಾದಂತ, ಕಾಡಿಗೆಯುಕ್ತವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕಾಡಿಗೆಯನ್ನು ಹಚ್ಚಿರುವಂತಹ
ಉದಾಹರಣೆ :
ಕಾಡಿಗೆ ಹಚ್ಚಿದ ಅವಳ ಕಣ್ಣುಗಳು ತುಂಬಾ ಚೆನ್ನಾಗಿ ಕಾಣುತ್ತಿದೆ.
ಸಮಾನಾರ್ಥಕ : ಕಾಡಿಗೆ ಹಚ್ಚಿದ, ಕಾಡಿಗೆ ಹಚ್ಚಿದಂತ, ಕಾಡಿಗೆ ಹಾಕಿದ, ಕಾಡಿಗೆ ಹಾಕಿದಂತ, ಕಾಡಿಗೆ ಹಾಕಿದಂತಹ
ಇತರ ಭಾಷೆಗಳಿಗೆ ಅನುವಾದ :