ಅರ್ಥ : ಕಾಲಿಲ್ಲದವ ಅಥವಾ ಕುಂಟನಾಗಿರುವ ಅವಸ್ಥೆ ಅಥವಾ ಭಾವ
ಉದಾಹರಣೆ :
ಅವನು ಕುಂಟನಾಗಿರುವುದರಿಂದ ಅವನಿಗೆ ನೆಡೆಯಲು ಸಾಧ್ಯವಿಲ್ಲ.
ಸಮಾನಾರ್ಥಕ : ಕಾಲಿಲ್ಲದ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಬ್ಬ ವ್ಯಕ್ತಿಯ ಒಂದು ಕಾಲು ಉಪಯೋಗಕ್ಕೆ ಬಾರದೆ ಇರುವುದು ಅಥವಾ ಮುರಿದು ಹೋಗಿರುವುದು
ಉದಾಹರಣೆ :
ಕುಂಟ ಊರುಗೋಲಿನ ಸಹಾಯದಿಂದ ನಡೆಯಲು ಪ್ರಯತ್ನ ಪಡುತ್ತಿದ.
ಇತರ ಭಾಷೆಗಳಿಗೆ ಅನುವಾದ :
Someone who is unable to walk normally because of an injury or disability to the legs or back.
crippleಅರ್ಥ : ಯಾರೋ ಒಬ್ಬರ ಒಂದು ಕಾಲು ಕೆಲಸಕ್ಕೆ ಬರುವುದಿಲ್ಲ ಅಥವಾ ಮುರಿದು ಹೋಗಿರುವುದು
ಉದಾಹರಣೆ :
ಕುಂಟ ವ್ಯಕ್ತಿಯೊಬ್ಬ ಊರುಗೋಲನ್ನು ಹಿಡಿದು ನಡೆಯಲು ಪ್ರಯತ್ನ ಮಾಡುತ್ತಿದ್ದಾನೆ.
ಸಮಾನಾರ್ಥಕ : ಹೆಳವ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರಿಗೆ ಎರಡೂ ಕಾಲುಗಳು ಮುರಿದು ಹೋಗಿದೆಯೋ
ಉದಾಹರಣೆ :
ಕುಂಟ ವ್ಯಕ್ತಿಯು ಗಾಲಿ ಚಕ್ರವಿರುವ ಕುರ್ಚಿಯ ಸಹಾಯದಿಂದ ನೆಡೆಯುತ್ತಾನೆ.
ಸಮಾನಾರ್ಥಕ : ಕುಂಟನಾದ, ಕುಂಟನಾದಂತ, ಕುಂಟನಾದಂತಹ, ಹೆಳವ
ಇತರ ಭಾಷೆಗಳಿಗೆ ಅನುವಾದ :