ಅರ್ಥ : ಕುಲಕ್ಕೆ ಅಥವಾ ಮನೆತನಕ್ಕೆ ಸಂಬಂದಿಸಿದ
ಉದಾಹರಣೆ :
ಇಂದಿಗೂ ಅವನು ತನ್ನ ಕುಲೀನ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :
Of or characteristic of race or races or arising from differences among groups.
Racial differences.ಅರ್ಥ : ವರ್ಣಾಶ್ರಮ ಧರ್ಮದ ಅನುಸಾರ ನೀಚ ಕುಲ ಅಥವಾ ತುಚ್ಚ ವಂಶದ
ಉದಾಹರಣೆ :
ಸಂಪ್ರದಾಯಸ್ಥ ಬ್ರಾಹ್ಮಣ ಕುಲದವರು ಈಗಲೂ ಕುಲೀನ ಜಾತಿಯ ಜನರಿಗೆ ಊಟ ನೀರು ಕೊಡುವುದು ನಿಷಿದ್ದವೆಂದೇ ಭಾವಿಸುತ್ತಾರೆ.
ಸಮಾನಾರ್ಥಕ : ದಲಿತ, ನಿಮ್ನ ವರ್ಗದ
ಇತರ ಭಾಷೆಗಳಿಗೆ ಅನುವಾದ :
जो छोटे,नीच या तुच्छ कुल या वंश का हो।
आज भी कुछ रूढ़िवादी ब्राह्मण अकुलीन व्यक्तियों के यहाँ पानी तक पीना पसंद नहीं करते।ಅರ್ಥ : ಒಳ್ಳೆಯ ಕುಲದಲ್ಲಿ ಜನಿಸಿದ
ಉದಾಹರಣೆ :
ಕುಲೀನನಾಗಿ ಹುಟ್ಟುವುದು ಮುಖ್ಯವಲ್ಲ ಅವನಲ್ಲಿ ಒಳ್ಳೆಯ ವಿಚಾರಗಳು ಇರುವುದು ಮುಖ್ಯ.