ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೆಟ್ಟುಹೋದ ಪದದ ಅರ್ಥ ಮತ್ತು ಉದಾಹರಣೆಗಳು.

ಕೆಟ್ಟುಹೋದ   ಗುಣವಾಚಕ

ಅರ್ಥ : ಬೇಯಿಸಿ ತುಂಬಾ ತಡವಾಗಿರುವ ಅಥವಾ ಒಂದು ರಾತ್ರಿ ಮೊದಲೆ ಬೇಯಿಸಿಟ್ಟ

ಉದಾಹರಣೆ : ಹಳಸಿದ ಆಹಾರ ದೇಹಕ್ಕೆ ಹಾನಿಕರ.

ಸಮಾನಾರ್ಥಕ : ತಂಗಳಾದ, ತಂಗಳು, ಹಳಸಿದ ವಾಸನೆಬಂದ, ಹಾಳಾದ


ಇತರ ಭಾಷೆಗಳಿಗೆ ಅನುವಾದ :

देर का पका हुआ या एक रात पहले का पका हुआ।

बासी भोजन शरीर के लिए हानिकारक होता है।
पर्युषित, बसिया, बासी

ಅರ್ಥ : ಸರಿಯಾದ ದಾರಿಯಿಂದ ಅಡ್ಡ ದಾರಿ ಹಿಡಿದಿರುವ

ಉದಾಹರಣೆ : ಇಂದಿನ ಭ್ರಷ್ಟ ಸಮಾಜಕ್ಕೆ ಸರಿಯಾದ ಮಾರ್ಗದರ್ಶನದ ಅವಶ್ಯಕತೆ ಇದೆ.

ಸಮಾನಾರ್ಥಕ : ಕೆಡುಕಾದ, ನಡೆತೆಗಟ್ಟ, ಭ್ರಷ್ಟ


ಇತರ ಭಾಷೆಗಳಿಗೆ ಅನುವಾದ :

सही राह से भटका हुआ।

आज के भ्रष्ट समाज को सही मार्गदर्शन की ज़रूरत है।
अनाश्रमी, गुमराह, पतित, पथभ्रष्ट, भ्रष्ट, हीन

Lacking in integrity.

Humanity they knew to be corrupt...from the day of Adam's creation.
A corrupt and incompetent city government.
corrupt

ಅರ್ಥ : ಯಾವುದನ್ನು ಅಧಿಕ ಸಮಯದವರೆಗೆ ಇಟ್ಟಿರುವ ಕಾರಣದಿಂದಾಗಿ ದುರ್ಗಂಧವನ್ನು ಸೂಸುತ್ತಿದ್ದು ಅಥವಾ ಬೂಷ್ಟು ಹಿಡಿದಿದೆಯೋ

ಉದಾಹರಣೆ : ಬಿಕಾರಿಯು ಮುಗ್ಗಲು ಬಂದಿರುವ ಊಟವನ್ನು ತಿನ್ನುತ್ತಿದ್ದಾನೆ.

ಸಮಾನಾರ್ಥಕ : ಕೆಟ್ಟುಹೋದಂತ, ಕೆಟ್ಟುಹೋದಂತಹ, ಬೂಜು ಹಿಡಿದ, ಬೂಜು ಹಿಡಿದಂತ, ಬೂಜು ಹಿಡಿದಂತಹ, ಬೂಷ್ಟು ಹಿಡಿದ, ಬೂಷ್ಟು ಹಿಡಿದಂತ, ಬೂಷ್ಟು ಹಿಡಿದಂತಹ, ಮುಗ್ಗಲಾದ, ಮುಗ್ಗಲಾದಂತ, ಮುಗ್ಗಲಾದಂತಹ, ಹಳಸಿಂದಂತಹ, ಹಳಸಿದ, ಹಳಸಿದಂತ


ಇತರ ಭಾಷೆಗಳಿಗೆ ಅನುವಾದ :

जो अधिक समय तक पड़ा रहने के कारण दुर्गंधयुक्त और कसैला हो गया हो।

भिखारी भकसा खाना खा रहा है।
बुसा हुआ, भकसा