ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಟ್ಟಿಯಾದ ಪದದ ಅರ್ಥ ಮತ್ತು ಉದಾಹರಣೆಗಳು.

ಗಟ್ಟಿಯಾದ   ನಾಮಪದ

ಅರ್ಥ : ನಿಶ್ಚಿತವಾದ ಆಕಾರದಲ್ಲಿ ಗಟ್ಟಿಯಾಗಿರುವಂತಹ ಪದಾರ್ಥ

ಉದಾಹರಣೆ : ಗಟ್ಟಿಯಾದ ಅಥವಾ ಘನವಾದ, ದ್ರವವಾದ, ಅನಿಲವಾದ ಈ ಮೂರು ರೂಪದಲ್ಲಿಯೂ ಪದಾರ್ಥಗಳು ದೊರೆಯುತ್ತವೆ.

ಸಮಾನಾರ್ಥಕ : ಗಟ್ಟಿಯಾದ ಪದಾರ್ಥ, ಗಟ್ಟಿಯಾದ-ಪದಾರ್ಥ, ಘನವಾದ, ಘನವಾದ ಪದಾರ್ಥ, ಘನವಾದ-ಪದಾರ್ಥ


ಇತರ ಭಾಷೆಗಳಿಗೆ ಅನುವಾದ :

वह जो निश्चित आयतन एवं आकार का हो या ना तरल हो ना गैस।

पदार्थ ठोस, द्रव और गैस इन तीन अवस्थाओं में पाया जाता है।
ठोस, ठोस पदार्थ

ಗಟ್ಟಿಯಾದ   ಗುಣವಾಚಕ

ಅರ್ಥ : ಮಾಮೂಲಿಗಿಂತ ಸ್ವಲ್ಪ ಜೋರಾದ

ಉದಾಹರಣೆ : ಮಕ್ಕಳು ಗಟ್ಟಿಯಾದ ಸ್ವರದಲ್ಲಿ ಹಾಡುತ್ತಿದ್ದಾರೆ.

ಸಮಾನಾರ್ಥಕ : ಗಟ್ಟಿಯಾದಂತ, ಗಟ್ಟಿಯಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ತೀವ್ರವಾದ, ತೀವ್ರವಾದಂತ, ತೀವ್ರವಾದಂತಹ


ಇತರ ಭಾಷೆಗಳಿಗೆ ಅನುವಾದ :

साधारण से ऊँचा।

बच्चे तीव्र स्वर में गा रहे थे।
अमंद, अमन्द, तीक्ष्ण, तीव्र, तेज, तेज़, बुलंद, बुलन्द

Characterized by or producing sound of great volume or intensity.

A group of loud children.
Loud thunder.
Her voice was too loud.
Loud trombones.
loud

ಅರ್ಥ : ಬಲಿಷ್ಟವಾಗಿರುವ ಅಥವಾ ಸುಲಭವಾಗಿ ಮುರಿಯಲು ಆಗದ

ಉದಾಹರಣೆ : ಸಾಗುವಾನಿ ಮರದಿಂದ ಮಾಡಿದ ಆರಾಮಾಸನ ತುಂಬಾ ಗಟ್ಟಿಮುಟ್ಟಾಗಿದೆ.

ಸಮಾನಾರ್ಥಕ : ಗಟ್ಟಿಮುಟ್ಟಾದ, ಗಟ್ಟಿಮುಟ್ಟಾದಂತ, ಗಟ್ಟಿಮುಟ್ಟಾದಂತಹ, ಗಟ್ಟಿಯಾದಂತ, ಗಟ್ಟಿಯಾದಂತಹ, ಬಿಲಿಷ್ಟವಾದ, ಬಿಲಿಷ್ಟವಾದಂತ, ಬಿಲಿಷ್ಟವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ


ಇತರ ಭಾಷೆಗಳಿಗೆ ಅನುವಾದ :

जो दृढ़ हो या आसानी से न टूटे या तोड़ा जा सके।

सागौन की लकड़ी से बना फर्नीचर मजबूत होता है।
अजरायल, अजराल, अभंगुर, अभङ्गुर, अशिथिल, जबर, जबरजस्त, जबरदस्त, जबर्दस्त, ज़बर, ज़बरदस्त, ज़बर्दस्त, ठोस, दृढ़, पक्का, पुख़्ता, पुख्ता, मजबूत, मज़बूत, रेखता

ಅರ್ಥ : ನೀರಿನ ಅಂಶ ಕಡಿಮೆಯಿರುವ

ಉದಾಹರಣೆ : ಹಾಲನ್ನು ತುಂಬಾ ಹೊತ್ತು ಮರಳಿಸಿದರೆ ಗಟ್ಟಿ ಹಾಲು ಸಿಗುತ್ತದೆ.

ಸಮಾನಾರ್ಥಕ : ಗಟ್ಟಿ, ಗಟ್ಟಿಯಾದಂತ, ಗಟ್ಟಿಯಾದಂತಹ, ಗಾಢ, ಗಾಢವಾದ, ಗಾಢವಾದಂತ, ಗಾಢವಾದಂತಹ


ಇತರ ಭಾಷೆಗಳಿಗೆ ಅನುವಾದ :

जो बहुत ही तरल न हो अपितु ठोसाद्रव की अवस्था में हो या जिसमें जल की मात्रा कम हो।

दूध खौलते-खौलते बहुत ही गाढ़ा हो गया है।
गाढ़ा

Of or relating to a solution whose dilution has been reduced.

concentrated

ಅರ್ಥ : ಯಾರೋ ಒಬ್ಬರು ನಿರ್ಣಯ ಬದಲಾಯಿಸದೇ ಇರುವುದು

ಉದಾಹರಣೆ : ಭೀಷ್ಮ ಪಿತಾಮಹರು ವಿವಾಹವಾಗುವುದಿಲ್ಲವೆಂದು ದೃಡವಾದ ಪ್ರತಿಜ್ಞೆ ಮಾಡಿದ್ದರು.

ಸಮಾನಾರ್ಥಕ : ಗಟ್ಟಿಯಾದಂತ, ಗಟ್ಟಿಯಾದಂತಹ, ದೃಡ, ದೃಡವಾದ, ದೃಡವಾದಂತ, ದೃಡವಾದಂತಹ


ಇತರ ಭಾಷೆಗಳಿಗೆ ಅನುವಾದ :

जो न बदले (निर्णय, संकल्प आदि)।

भीष्म पितामह ने विवाह न करने की दृढ़ प्रतिज्ञा की थी।
अटल, अडग, अडिग, अडोल, अनपाय, अनपायी, अपेल, अलोल, अविचल, आरूढ़, कायम, थिर, दृढ़, बरकरार, बरक़रार, मुस्तहकम, स्थिर

ಅರ್ಥ : ಯಾವುದನ್ನು ಎಳೆದಾಗ ಅಥವಾ ಮುರಿದಾಗ ಅದು ಮುರಿಯುವುದಿಲ್ಲವೋ

ಉದಾಹರಣೆ : ಆಲದ ಮರದ ಬಿಳಲು ಗಟ್ಟಿಯಾಗಿರುತ್ತದೆ.

ಸಮಾನಾರ್ಥಕ : ಗಟ್ಟಿ, ಗಟ್ಟಿಯಾಗಿರುವ, ಗಟ್ಟಿಯಾಗಿರುವಂತ, ಗಟ್ಟಿಯಾಗಿರುವಂತಹ, ಗಟ್ಟಿಯಾದಂತ, ಗಟ್ಟಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

जो खींचने या मोड़ने से न टूटे।

बरगद की जटाएँ चीमड़ होती हैं।
चिमड़ा, चिम्मड़, चीमड़, चीमर

ಅರ್ಥ : ಯಾವುದೋ ಒಂದಕ್ಕೆ ನೀರನ್ನು ಬೆರೆಸಿ ತೆಳುವಾಗಿ ಮಾಡಿಲ್ಲದ (ಕಬ್ಬಿನ ಹಾಲು)

ಉದಾಹರಣೆ : ನಾವೆಲ್ಲರು ಊಟ ಮಾಡಿದ ಮೇಲೆ ಎರಡು ಲೋಟದಷ್ಟಯ ಗಟ್ಟಿಯಾದ ಕಬ್ಬಿನ ಹಾಲನ್ನು ಕುಡಿದೆವು.

ಸಮಾನಾರ್ಥಕ : ಗಟ್ಟಿಯಾದಂತ, ಗಟ್ಟಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

(गन्ने या ऊख का रस) जो जल मिलाकर पतला न किया गया हो।

हम लोगों ने खलिहानों से लौटते समय दो दो गिलास गन्ने का निगरा रस पिए।
निगरा

ಅರ್ಥ : ಛಿದ್ರವಾಗದ, ಒಡೆಯಲಾಗದ, ಯಾವುದೇ ಸಂಗತಿ ಅಥವಾ ವಸ್ತು

ಉದಾಹರಣೆ : ಅವನು ಈ ಪಂದ್ಯದಲ್ಲಿ ಗೆಲ್ಲಲೇಬೇಕೆಂದು ಗಟ್ಟಿಯಾದ ನಿರ್ಧಾರ ಮಾಡಿದ್ದಾನೆ.

ಸಮಾನಾರ್ಥಕ : ಅಖಂಡನೀಯ, ಅನಾಕ್ರಮಣೀಯ, ಕಡಿಯಲಾಗದ


ಇತರ ಭಾಷೆಗಳಿಗೆ ಅನುವಾದ :

जो काटा न जा सके या जिसका खंडन न हो सके।

आपका तर्क अकाट्य है।
अकाट, अकाट्य, अखंडनीय, अखंड्य, अखण्डनीय, अखण्ड्य

Powerfully persuasive.

A cogent argument.
A telling presentation.
A weighty argument.
cogent, telling, weighty

ಅರ್ಥ : ನಿಶ್ಚಿಂತ ಆಯತದ ಅಥವಾ ಆಕಾರವಿರುವ ಅಥವಾ ದ್ರವೀಕರಣವಲ್ಲದ

ಉದಾಹರಣೆ : ಕಲ್ಲು ಒಂದು ಘನ ಪದಾರ್ಥ.

ಸಮಾನಾರ್ಥಕ : ಗಟ್ಟಿಯಾದಂತ, ಗಟ್ಟಿಯಾದಂತಹ, ಘನವಾದ, ಘನವಾದಂತ, ಘನವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ


ಇತರ ಭಾಷೆಗಳಿಗೆ ಅನುವಾದ :

निश्चित आयतन एवं आकार का या जो न तरल हो न गैस।

पत्थर एक ठोस पदार्थ है।
ठोस

ಅರ್ಥ : ಯಾವುದೋ ಒಂದನ್ನು ಗಟ್ಟಿಯಾಗುವ ಹಾಗೆ ಮಾಡಿರುವುದು

ಉದಾಹರಣೆ : ಕುಲ್ಪಿ (ಐಸ್ ಕ್ರೀಮ್)ಗಟ್ಟಿಯಾಗಿ ಇರುವುದು

ಸಮಾನಾರ್ಥಕ : ಘನವಾದ


ಇತರ ಭಾಷೆಗಳಿಗೆ ಅನುವಾದ :

जमा कर बनाया हुआ।

कुल्फी जमौआ होती है।
जमौआ

ಅರ್ಥ : ಯಾವುದೋ ಒಂದು ಸೀದು ಅಥವಾ ತಳ ಹಿಡಿದು ತುಂಬಾ ಕಮ್ಮಿಯಾಗಿರುವ ಅಥವಾ ಅದೆಷ್ಟೊಂದು ಸೀದಿತ್ತೆಂದರೆ ಅದನ್ನು ಸ್ವೀಕರಸಲು ಆಗುವುದಿಲ್ಲ ಅಥವಾ ಅದನ್ನು ಮೃದುಮಾಡಲು ಆಗುವುದಿಲ್ಲ

ಉದಾಹರಣೆ : ಬೆಣ್ಣೆ ಹಾಕಿ ಹಿಟ್ಟು ನಾದಿದ ಕಾರಣ ಓಲೆ ಮೇಲೆ ಇದ್ದ ಕುರ್ಮ ಗಟ್ಟಿಯಾಯಿತು.

ಸಮಾನಾರ್ಥಕ : ಗಟ್ಟಿ, ಗಡಸಾದ, ಸಡುವಾದ


ಇತರ ಭಾಷೆಗಳಿಗೆ ಅನುವಾದ :

जिसमें आर्द्रता या जलीय अंश सूखकर इतना कम हो या इतना कम बच रहा हो कि उसे सहज में मनमाना रूप न दिया जा सके या जो मुलायम न हो।

मोयन की कमी के कारण खुर्मा कड़ा हो गया है।
कठोर, कड़कड़, कड़ा, करारा, सख़्त, सख्त, हृष्ट

Dried out.

Hard dry rolls left over from the day before.
hard

ಅರ್ಥ : ಯಾವುದರಿಂದಲೂ ಹಿಂದೆ ಸರಿಯದ ಅಥವಾ ವಿಮುಕನಾಗಿ ನಡೆಯದ ಗುಣ

ಉದಾಹರಣೆ : ಅವನು ದೃಢವಾದ ಮನಸ್ಥಿತಿ ಹೊಂದಿರುವನು.

ಸಮಾನಾರ್ಥಕ : ಅಚಲವಾದ, ದೃಢವಾಗಿರುವ, ದೃಢವಾದ, ನಿಶ್ಚಲವಾಗಿರುವ, ಪಲಾಯನ ಮಾಡದ, ವಿಮುಖನಲ್ಲದ, ಸ್ಥಿರವಾಗಿ ನಿಲ್ಲುವ, ಸ್ಥಿರವಾದ


ಇತರ ಭಾಷೆಗಳಿಗೆ ಅನುವಾದ :

जो पलायनशील न हो,जूझने वाला।

जुझारू योद्धा युद्धभूमि में शहीद हो गया।
अपलायनशील, जुझाऊ, जुझार, जुझारू, डटने वाला

(of persons) befitting a warrior.

A military bearing.
martial, soldierlike, soldierly, warriorlike

ಅರ್ಥ : ಸ್ಥಿರವಾದ ಮನಸ್ಸಿನಿಂದ ಏನನ್ನಾದರೂ ಮಾಡುವುದು

ಉದಾಹರಣೆ : ಅವನು ಈ ಸ್ಪರ್ಧೆಯಲ್ಲಿ ಗೆಲ್ಲಲೇ ಬೇಕೆಂಬ ದೃಢವಾದ ನಿರ್ಧಾರ ಮಾಡಿದ್ದಾನೆ.

ಸಮಾನಾರ್ಥಕ : ಗಟ್ಟಿಯಾದಂತ, ಗಟ್ಟಿಯಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ಇತರ ಭಾಷೆಗಳಿಗೆ ಅನುವಾದ :

जो विचलित न हो।

अविचलित व्यक्ति अपनी मंजिल आसानी से पा लेता है।
अडिग, अविचल, अविचलित, दृढ़

ಗಟ್ಟಿಯಾದ   ಕ್ರಿಯಾವಿಶೇಷಣ

ಅರ್ಥ : ಬಲಯುಕ್ತವಾಗಿ ಮಾಡುವ ಕೆಲಸ ಅಥವಾ ಇನ್ನಾವುದೇ ಸಂಗತಿ

ಉದಾಹರಣೆ : ಅವನು ಬಲವುಳ್ಳ ಹೊಡೆತ ಹೊಡೆದನು.

ಸಮಾನಾರ್ಥಕ : ಬಲವುಳ್ಳ, ಬಲಿಷ್ಠವಾದ, ಶಕ್ತಿಯುತವಾದ


ಇತರ ಭಾಷೆಗಳಿಗೆ ಅನುವಾದ :

दृढ़ता के साथ।

उसने दृढ़तापूर्वक प्रहार किया।
जमकर, दृढ़तापूर्वक, मजबूती से, मज़बूती से

Firmly and solidly.

Hit the ball squarely.
The bat met the ball squarely.
Planted his great bulk square before his enemy.
square, squarely