ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಮ್ಮು ಪದದ ಅರ್ಥ ಮತ್ತು ಉದಾಹರಣೆಗಳು.

ಗಮ್ಮು   ನಾಮಪದ

ಅರ್ಥ : ವನಸ್ಪತಿಯ ಮರದಿಂದ ಹೊರಬರುವ ಜಿಡು-ಜಿಡ್ಡಾದ ಅಂಟಿನ ಅಥವಾ ಚಿಗುಟಾದ ಸ್ರಾವ, ರಸ

ಉದಾಹರಣೆ : ಕಾಗದ ಮೊದಲಾದವುಗಳನ್ನು ಅಂಟಿಸುವುದಕ್ಕಾಗಿ ಗೋಂದನ್ನು ಉಪಯೋಗಿಸುತ್ತಾರೆ.

ಸಮಾನಾರ್ಥಕ : ಅಂಟು, ಗೋಂದು


ಇತರ ಭಾಷೆಗಳಿಗೆ ಅನುವಾದ :

वनस्पति के तने आदि से निकला हुआ चिपचिपा या लसदार स्राव।

गोंद कागज़ आदि चिपकाने के काम आता है।
गम, गोंद, निर्यास, लस, लासा, वेष्ट, वेष्टक

Any of various substances (soluble in water) that exude from certain plants. They are gelatinous when moist but harden on drying.

gum