ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಳಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಗಳಿಕೆ   ನಾಮಪದ

ಅರ್ಥ : ದುಡಿದ ಹಣ

ಉದಾಹರಣೆ : ಅವನು ತನ್ನ ದುಡಿಮೆಯ ಹಣವನ್ನು ಕೆಟ್ಟ ಕೆಲಸಕ್ಕೆ ಉಪಯೋಗಿಸುತ್ತಾನೆ.

ಸಮಾನಾರ್ಥಕ : ಅರ್ಜನೆ, ದುಡಿಮೆ, ಸಂಪಾದನೆ


ಇತರ ಭಾಷೆಗಳಿಗೆ ಅನುವಾದ :

कमाया हुआ धन।

वह अपनी कमाई गलत कार्यों में लगाता है।
कमाई

The financial gain (earned or unearned) accruing over a given period of time.

income

ಅರ್ಥ : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

ಉದಾಹರಣೆ : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

ಸಮಾನಾರ್ಥಕ : ಆದಾಯ, ಉಪಾರ್ಜನ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸು, ಸಂಪಾದಿಸುವಿಕೆ


ಇತರ ಭಾಷೆಗಳಿಗೆ ಅನುವಾದ :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

ಅರ್ಥ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

ಉದಾಹರಣೆ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

ಸಮಾನಾರ್ಥಕ : ಆದಾಯ, ಆಮದು, ಉತ್ಪನ್ನ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


ಇತರ ಭಾಷೆಗಳಿಗೆ ಅನುವಾದ :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income